ತಹವ್ವೂರ್ ರಾಣಾ

ಕುಟುಂಬ ಸದಸ್ಯರೊಂದಿಗೆ ಮಾತನಾಡಲು ತಹವ್ವೂರ್ ರಾಣಾಗೆ ನ್ಯಾಯಾಲಯ ಅನುಮತಿ
ಏಪ್ರಿಲ್ 4 ರಂದು ಯುಎಸ್ ಸುಪ್ರೀಂ ಕೋರ್ಟ್ ರಾಣಾ ಅವರನ್ನು ಭಾರತಕ್ಕೆ ಗಡಿಪಾರು ಮಾಡುವುದರ ವಿರುದ್ಧ ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದ ನಂತರ ಆ ವ್ಯಕ್ತಿಯನ್ನು ಭಾರತಕ್ಕೆ ಕರೆತರಲಾಗಿದೆ.

ಮುಂಬೈ ಭಯೋತ್ಪಾದಕ ದಾಳಿಯ ಸಂಚುಕೋರ ತಹಾವೂರ್ ರಾಣಾ ತಿಹಾರ್ ಜೈಲಿಗೆ ಶಿಫ್ಟ್
ಮುಂಜಾನೆ, ದೆಹಲಿ ನ್ಯಾಯಾಲಯವು ರಾಣಾನನ್ನು ವಿಶೇಷ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಮುಂದೆ ಹಾಜರುಪಡಿಸಿದ ನಂತರ, NIA ಕಸ್ಟಡಿ ಮುಗಿಯುವ ಒಂದು ದಿನ ಮೊದಲು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.

ತಹವ್ವೂರ್ ರಾಣಾನನ್ನು ಮತ್ತೆ 12 ದಿನ NIA ಕಸ್ಟಡಿಗೆ ನೀಡಿದ ದೆಹಲಿ ಕೋರ್ಟ್
ತಹವ್ವೂರ್ ರಾಣಾನ 18 ದಿನಗಳ NIA ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ಅಧಿಕಾರಿಗಳು ಆರೋಪಿಯನ್ನು ಬಿಗಿ ಭದ್ರತೆಯ ನಡುವೆ ಮತ್ತು ಮುಖಕ್ಕೆ ಮುಸುಕು ಹಾಕಿ NIA ವಿಶೇಷ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಅವರ ಮುಂದೆ ಹಾಜರುಪಡಿಸಿದರು.

ತಹವ್ವೂರ್ ರಾಣಾಗೆ ಪ್ರತಿದಿನ 8-10 ಗಂಟೆ ಕಾಲ NIA ವಿಚಾರಣೆ!
"ವಿಚಾರಣೆಯ ಸಮಯದಲ್ಲಿ ರಾಣಾ ಸಹಕರಿಸುತ್ತಿದ್ದಾರೆ" ಎಂದು ಮೂಲಗಳು ತಿಳಿಸಿವೆ, ಮುಖ್ಯ ತನಿಖಾಧಿಕಾರಿ ಜಯಾ ರಾಯ್ ನೇತೃತ್ವದ ಎನ್‌ಐಎ ಅಧಿಕಾರಿಗಳ ತಂಡ ಅವರನ್ನು ವಿಚಾರಣೆ ನಡೆಸುತ್ತಿದೆ.

26/11 ಉಗ್ರ ರಾಣಾ ಮೇಲೆ ಹದ್ದಿನ ಕಣ್ಣು: ಭದ್ರಕೋಟೆಯಾಗಿ ಮಾರ್ಪಟ್ಟ NIA ಪ್ರಧಾನ ಕಚೇರಿ; ISI-LET ನಂಟು ಕುರಿತು ತೀವ್ರ ವಿಚಾರಣೆ
ಎನ್‌ಐಎ ಕಚೇರಿಯ ನೆಲಮಹಡಿಯಲ್ಲಿ ಆತನ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ, ವಿಚಾರಣೆ 3ನೇ ಮಹಡಿಯಲ್ಲಿ ನಡೆದಿದೆ. ದಿನದ 24 ಗಂಟೆಯೂ ಅಧಿಕಾರಿಗಳು ನಿಗಾವಹಿಸಿದ್ದಾರೆ.

'26/11 ಮುಂಬೈ ದಾಳಿಗೆ ಭಾರತೀಯರು ಅರ್ಹರಾಗಿದ್ದರು'; ಪಾಕ್ ನ ಅತ್ಯುನ್ನತ ಪ್ರಶಸ್ತಿ ಬಯಸಿದ್ದ ತಹವ್ವೂರ್ ರಾಣಾ!
ಆರು ಅಮೆರಿಕನ್ನರು ಸೇರಿದಂತೆ 166 ಜನರನ್ನು ಬಲಿ ಪಡೆದ 2008ರ ಮುಂಬೈ ದಾಳಿಗೆ ಸಂಬಂಧಿಸಿದಂತೆ 10 ಕ್ರಿಮಿನಲ್ ಆರೋಪಗಳ ಮೇಲೆ ಭಾರತದಲ್ಲಿ ವಿಚಾರಣೆಗೆ ಹಾಜರಾಗಲು ಕೆನಡಾದ ಪ್ರಜೆ ಮತ್ತು ಪಾಕಿಸ್ತಾನ ಮೂಲದ ತಹವ್ವೂರ್ ರಾಣಾನನ್ನು ಯುಎಸ್ ಬುಧವಾರ ಹಸ್ತಾಂತರಿಸಿದೆ.

ಭಾರತ ವೀಸಾ ಪಡೆಯಲು ಡೇವಿಡ್ ಹೆಡ್ಲಿಗೆ ಸಹಾಯ ಮಾಡಿದ್ದ ತಹವ್ವೂರ್ ರಾಣಾ!
ರಾಣಾ 1990 ರ ದಶಕದ ಉತ್ತರಾರ್ಧದಲ್ಲಿ ಕೆನಡಾಕ್ಕೆ ವಲಸೆ ಹೋಗುವ ಮೊದಲು ಪಾಕಿಸ್ತಾನ ಸೇನಾ ವೈದ್ಯಕೀಯ ದಳದಲ್ಲಿ ಸೇವೆ ಸಲ್ಲಿಸಿದ್ದನು. ವಲಸೆ ಸಲಹಾ ಸಂಸ್ಥೆಯನ್ನು ಪ್ರಾರಂಭಿಸಿದ್ದನು.

Tahawwur Rana extradition: Gulfstream G550 ವಿಮಾನ; ಮಿಯಾಮಿಯಿಂದ ಪಾಲಂವರೆಗೆ ಪ್ರಯಾಣ, ಬುಕಾರೆಸ್ಟ್ ನಲ್ಲಿ ನಿಲುಗಡೆ!
ಭಾರತೀಯ ಮತ್ತು ಅಮೆರಿಕನ್ ಭದ್ರತಾ ಸಿಬ್ಬಂದಿಯ ಬೆಂಗಾವಲಿನೊಂದಿಗೆ, ರಾಣಾನನ್ನು ಅಲ್ಟ್ರಾ-ಲಾಂಗ್-ರೇಂಜ್ ಬ್ಯುಸಿನೆಸ್ ಜೆಟ್‌ನಲ್ಲಿ ಬಿಗಿಯಾದ ಕಣ್ಗಾವಲಿನಲ್ಲಿ ತರಲಾಯಿತು, ಇದು ವರ್ಷಗಳ ಕಾಲ ನಡೆದ ಸಂಘಟಿತ ಹಸ್ತಾಂತರ ಪ್ರಯತ್ನದ ಭಾಗವಾಗಿದೆ.

ತಹವ್ವೂರ್ ರಾಣಾ ಬಂಧನ, ವಿಚಾರಣೆ ಪ್ರಕ್ರಿಯೆಯಲ್ಲಿ ಭಾರತಕ್ಕೆ ಬೆಂಬಲ: ಅಮೆರಿಕ
2008ರಲ್ಲಿ ನಡೆದ ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಆರು ಅಮೆರಿಕನ್ನರು ಸೇರಿದಂತೆ 166 ಜನರ ದುರಂತ ಸಾವಿಗೆ ಕಾರಣವಾದ ದಾಳಿ ಇಡೀ ಜಗತ್ತನ್ನೇ ಬೆಚ್ಚಿಬೀಳಿಸಿತ್ತು ಎಂದು ಬ್ರೂಸ್ ಹೇಳಿದ್ದಾರೆ.

