ಕಳೆದ 12 ವರ್ಷಗಳಿಂದ ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಎಸ್ಡಿಸಿ ಆಗಿ ಕೆಲಸ ಮಾಡುತ್ತಿದ್ದರು. ನಿನ್ನೆಯಷ್ಟೇ ಸವದತ್ತಿ ತಹಶೀಲ್ದಾರ್ ಕಚೇರಿಗೆ ಅವರನ್ನು ವರ್ಗಾವಣೆ ಮಾಡಲಾಗಿತ್ತು.