ರಾಜ್ಯತಹಶೀಲ್ದಾರ್ ಹತ್ಯೆ: ಸಿದ್ದರಾಮಯ್ಯ ಖಂಡನೆ,ಕಠಿಣ ಕ್ರಮಕ್ಕೆ ಆಗ್ರಹ
ಸರ್ವೇ ಕಾರ್ಯಕ್ಕೆ ತೆರಳಿದ್ದ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕು ತಹಶೀಲ್ದಾರ್ ಚಂದ್ರಮೌಳೇಶ್ವರ ಅವರನ್ನು ಹತ್ಯೆ ಮಾಡಿರುವುದನ್ನು ಖಂಡಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.