ರಾಜ್ಯಬಿಬಿಎಂಪಿ ಅಗ್ನಿ ಅವಘಡ: ತಾಂತ್ರಿಕ ತನಿಖಾ ವರದಿ ಸಲ್ಲಿಕೆ 15 ದಿನ ವಿಳಂಬ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪ್ರಧಾನ ಕಚೇರಿ ಅವರಣದಲ್ಲಿನ ಕ್ವಾಲಿಟಿ ಅಶ್ಯೂರೆನ್ಸ್ ಲ್ಯಾಬ್ ಅಗ್ನಿ ಅವಘಡದ ಬಗ್ಗೆ ತನಿಖೆ ನಡೆಸಲು ರಚಿಸಿದ್ದ ತಾಂತ್ರಿಕ ತನಿಖಾ ಸಮಿತಿ ವರದಿ ಸಲ್ಲಿಸುವುದು 15 ದಿನ ತಡವಾಗಲಿದೆ ಎಂದು ಹೇಳಲಾಗಿದೆ.