ತಾಂತ್ರಿಕ ಸಮಸ್ಯೆ

ತಾಂತ್ರಿಕ ಸಮಸ್ಯೆ: ನಮ್ಮ ಮೆಟ್ರೊ ಹಳದಿ ಮಾರ್ಗದಲ್ಲಿ ಕೆಲ ಹೊತ್ತು ಸಂಚಾರ ವ್ಯತ್ಯಯ
ಇಂದು ಬೆಳಗ್ಗೆ ಕಚೇರಿ, ಕೆಲಸ ಕಾರ್ಯಗಳಿಗೆ ಜನರು ತೆರಳುವ ಸಮಯದಲ್ಲಿ ಹೀಗೆ ಆಗಿದೆ. ಪ್ರಯಾಣಿಕರಿಗೆ ಉಂಟಾದ ಅನನುಕೂಲತೆಗಾಗಿ ವಿಷಾದಿಸುತ್ತೇವೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.

ಜಾತಿಗಣತಿ: ಸರ್ವರ್ ಸಮಸ್ಯೆಯಿಂದ ಓಪನ್ ಆಗದ APP; ಮೊದಲ ದಿನ ಗೊಂದಲದಲ್ಲೇ ಸರ್ವೇ ಆರಂಭ
ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಧಿಕಾರಿ ಶೋಭಾ ಅವರು ಮಾತನಾಡಿ, ಆರಂಭದಲ್ಲಿ, ಅಪ್ಲಿಕೇಶನ್ ಡೌನ್‌ಲೋಡ್ ಮಾಡುವುದು ಮತ್ತು ಲಾಗಿನ್ ಮಾಡುವುದು ಸೇರಿದಂತೆ ಸಣ್ಣಪುಟ್ಟ ಸಮಸ್ಯೆಗಳು ಎದುರಾಗಿದ್ದವು.

PSLVC61 EOS-09 satellite: ಯಶಸ್ವಿಯಾಗಿ ಉಡಾವಣೆಗೊಂಡ ಇಸ್ರೋ 101ನೇ ಉಪಗ್ರಹಕ್ಕೆ ತಾಂತ್ರಿಕ ದೋಷ!
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಭಾನುವಾರ ಬೆಳಗ್ಗೆ 5.59ಕ್ಕೆ ಇಒಎಸ್ -09 (ಭೂಸರ್ವೇಕ್ಷಣಾ) ಉಪಗ್ರಹ ಉಡಾವಣೆ ಮಾಡಿ ಸಾಧನೆ ಮಾಡಿತ್ತು.

ಇಸ್ರೋದ ಸ್ಪಾಡೆಕ್ಸ್ ಮಿಷನ್ ಬಾಹ್ಯಾಕಾಶ ನೌಕೆಯ ಅನ್‌ಡಾಕಿಂಗ್: ತಾಂತ್ರಿಕ ಸಮಸ್ಯೆಯಿಂದ ವಿಳಂಬ
ಜನವರಿ 16 ರಿಂದ ಡಾಕ್ ಮಾಡಲಾದ SDX-01 ಮತ್ತು SDX-02, ಡಾಕಿಂಗ್/ಅನ್‌ಲಾಕಿಂಗ್ ಕಾರ್ಯವಿಧಾನಗಳಿಗಾಗಿ ಕೆಲವು ಹೊಸ ತಂತ್ರಜ್ಞಾನಗಳನ್ನು ಹೊಂದಿವೆ.

Microsoft outage: ಬೆಂಗಳೂರು ವಿಮಾನ ನಿಲ್ದಾಣದಲ್ಲಿ 55 ವಿಮಾನಗಳ ರದ್ದು!
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಆಗಮಿಸುವ 25 ಹಾಗೂ ನಿರ್ಗಮಿಸುವ 28 ವಿಮಾನಗಳು ಸೇರಿದಂತೆ ಒಟ್ಟು 55 ವಿಮಾನಗಳು ರದ್ದುಗೊಂಡಿತ್ತು.

ಏರ್ ಲೈನ್ಸ್, ಬ್ಯಾಂಕಿಂಗ್ ಗೂ ತಟ್ಟಿದ ಮೈಕ್ರೋಸಾಫ್ಟ್ ತಾಂತ್ರಿಕ ಸಮಸ್ಯೆ!
ಹಲವೆಡೆ ವಲಸೆ ಕಾರ್ಯವಿಧಾನದ ಮೇಲೆಯೂ ಮೈಕ್ರೋಸಾಫ್ಟ್ ನ ಸ್ಥಗಿತವು ಪರಿಣಾಮ ಉಂಟು ಮಾಡಿದ್ದು, ಅವರನ್ನು ನಿಗದಿತ ಗಮ್ಯಸ್ಥಾನಕ್ಕೆ ಕರೆದೊಯ್ಯಲು ನಾವು ಫೆರಿ ವಿಮಾನವನ್ನು ವ್ಯವಸ್ಥೆಗೊಳಿಸಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ ಹಲವೆಡೆ ತಾಂತ್ರಿಕ ಸಮಸ್ಯೆ, ಡ್ರೈವಿಂಗ್ ಲೈಸೆನ್ಸ್ ನೀಡಲು ವಿಳಂಬ; ರಾಮಲಿಂಗಾ ರೆಡ್ಡಿ ಹೇಳಿದ್ದೇನು?
ಳೆದ ವಾರ, ರಾಜ್ಯಾದ್ಯಂತ ಆರ್‌ಟಿಒ ಕಚೇರಿಗಳ ತಾಂತ್ರಿಕ ದೋಷದಿಂದಾಗಿ ಹೊಸ ಡ್ರೈವಿಂಗ್ ಲೈಸೆನ್ಸ್ ನೀಡಲು ವಿಳಂಬವಾಗಿದೆ, ಕೆಲವೆಡೆ ನಾಲ್ಕು ದಿನ ಕಾಯುವಂತೆ ಅರ್ಜಿದಾರರಿಗೆ ತಿಳಿಸಲಾಗಿದೆ ಎಂಬ ದೂರುಗಳು ಕೇಳಿ ಬಂದಿವೆ.

ಐಒಎಸ್ 9 ಅಪ್ ಡೇಟ್ ಪರಿಣಾಮ ಕ್ರ್ಯಾಶ್ ಆಗುತ್ತಿರುವ ಆಪಲ್ ಡಿವೈಸ್ ಗಳು
ಆಪಲ್ ಸಂಸ್ಥೆ ಇತ್ತೀಚೆಗೆ ತನ್ನ ಐ ಪ್ಯಾಡ್, ಐಫೋನ್ ಗಳ ಐಒಎಸ್ ನ್ನು ಅಪ್ ಡೇಟ್ ಮಾಡಿರುವುದು ಹೊಸ ತಾಂತ್ರಿಕ ಸಮಸ್ಯೆಯೊಂದಕ್ಕೆ ದಾರಿ ಮಾಡಿಕೊಟ್ಟಿದೆ.

ಕೆಪಿಟಿಸಿಎಲ್ ಆನ್‌ಲೈನ್ ಪರೀಕ್ಷೆಗೆ ತಾಂತ್ರಿಕ ಸಮಸ್ಯೆ
ಕೆಪಿಟಿಸಿಎಲ್ ಸಹಾಯಕ ಲೆಕ್ಕಾಧಿಕಾರಿ ಹುದ್ದೆಗೆ ಭಾನುವಾರ ನಡೆದ ಆನ್‌ಲೈನ್ ಪರೀಕ್ಷೆಯಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಕಾರಣ ಒಂದು ಕೇಂದ್ರದ...

