ರಾಜ್ಯಡಿಸೆಂಬರ್'ನಲ್ಲಿ ಶಾಲೆ ತೆರೆಯುವುದು ಸೂಕ್ತವಲ್ಲ: ಕೋವಿಡ್-19 ತಾಂತ್ರಿಕಾ ಸಲಹಾ ಸಮಿತಿ ಶಿಫಾರಸು
ಕೊರೋನಾ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ಡಿಸೆಂಬರ್ ತಿಂಗಳಿನಲ್ಲಿ ಶಾಲೆಗಳನ್ನು ತೆರೆಯುವುದು ಸೂಕ್ತವಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕೋವಿಡ್-19 ತಾಂತ್ರಿಕಾ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.