ರಾಜ್ಯಬೆಂಗಳೂರು: ತಾಜ್ ವೆಸ್ಟ್ ಎಂಡ್ ಹೊಟೇಲ್ ಗೆ ಬಾಂಬ್ ಬೆದರಿಕೆ ಇ-ಮೇಲ್
ಗಮನಕ್ಕೆ ಬಂದ ಕೂಡಲೇ ಹೋಟೆಲ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಪೊಲೀಸರು, ಬಾಂಬ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ನಂತರ ಅದೊಂದು ಹುಸಿ ಬಾಂಬ್ ಬೆದರಿಕೆ ಎಂದು ದೃಢವಾಗಿದೆ. ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.