ರಾಜ್ಯಕೊಡಗು: ತಾಟಳ್ಳಿ ಬುಡಕಟ್ಟು ಸಮುದಾಯದ 70 ಕುಟುಂಬಗಳಿಗೆ ಮರೀಚಿಕೆಯಾದ ಮೂಲಭೂತ ಸೌಕರ್ಯ!
ಈ ಬಡಾವಣೆಯಲ್ಲಿ ವಾಸಿಸುವ ಬುಡಕಟ್ಟು ಜನರಿಗೆ ಇನ್ನೂ ವಿದ್ಯುತ್, ಶೌಚಾಲಯ, ನೀರು ಸರಬರಾಜು ಮತ್ತು ಮನೆಗಳು ಸಿಕ್ಕಿಲ್ಲ. ಯಾವುದೇ ನೆರವು ಬಾರದೆ, ಮೂಲ ಸೌಕರ್ಯಕ್ಕಾಗಿ ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ಪ್ರತಿಭಟನೆ ನಡೆಸುವುದಾಗಿ ಈ ಸಮುದಾಯದವರು ಬೆದರಿಕೆ ಹಾಕಿದ್ದಾರೆ.