ತಾತ್ಕಾಲಿಕ ಆಸ್ಪತ್ರೆ

ಸಿಲ್ಕ್ಯಾರಾ ಸುರಂಗ ಕುಸಿತ: ಸಂತ್ರಸ್ತರ ರಕ್ಷಣಾ ಕಾರ್ಯ ಅಂತಿಮ ಹಂತಕ್ಕೆ, ಚಿಕಿತ್ಸೆಗೆ ವಿಶೇಷ ಆಸ್ಪತ್ರೆ ಸಜ್ಜು!
ಉತ್ತರಖಂಡದ (Uttarakhand) ಉತ್ತರಕಾಶಿಯ (Uttarkashi) ಸಿಲ್ಕ್ಯಾರಾ ಸುರಂಗದಲ್ಲಿ (Tunnel) ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ನಿರ್ಣಾಯಕ ಹಂತ ತಲುಪಿದ್ದು, ಸುರಂಗದಲ್ಲಿ ಸಿಲುಕಿರುವ ಸಿಬ್ಬಂದಿಗಳ ಬಳಿಗೆ ರಕ್ಷಣಾ ತಂಡ ತಲುಪಿದೆ.

ವಿಜಯನಗರ ಕಲುಷಿತ ನೀರಿಗೆ ಮೂವರು ಬಲಿ: ಗ್ರಾಮಕ್ಕೆ ಭೇಟಿ ನೀಡಿದ ಅಧಿಕಾರಿಗಳಿಂದ ತಾತ್ಕಾಲಿಕ ಆಸ್ಪತ್ರೆ ಸ್ಥಾಪನೆ
ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಮಕರಬ್ಬಿಯಲ್ಲಿ ಕಲುಷಿತ ನೀರು ಸೇವಿಸಿ ಮೂವರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮಂಗಳವಾರ ಜಿಲ್ಲೆಗೆ ಉನ್ನತ ಅಧಿಕಾರಿಗಳು ಭೇಟಿ ನೀಡಿದ್ದು, ಇದೀಗ ಗ್ರಾಮದಲ್ಲಿ ತಾತ್ಕಾಲಿಕ ಆಸ್ಪತ್ರೆಯನ್ನು ಸ್ಥಾಪಿಸಲಾಗಿದೆ ಎಂದು ತಿಳಿದುಬಂದಿದೆ.

