ದೇಶದೆಹಲಿಯಲ್ಲಿ ಕೊರೋನಾ ಆರ್ಭಟ: 10 ಸಾವಿರ ಬೆಡ್ ಗಳ ತಾತ್ಕಾಲಿಕ ಆಸ್ಪತ್ರೆ ನಿರ್ಮಿಸಲು ಸಿದ್ಧತೆ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಶನಿವಾರ ಸತತ ಎರಡನೇ ದಿನವೂ ಎರಡು ಸಾವಿರ ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ದೆಹಲಿ ಸರ್ಕಾರ ಸೋಂಕಿತರಾಗಿ 10 ಸಾವಿರ ಬೆಡ್ ಗಳ ತಾತ್ಕಾಲಿಕ ಆಸ್ಪತ್ರೆ ನಿರ್ಮಿಸಲು ಸಿದ್ಧತೆ ನಡೆಸಿದೆ.