ರಾಜ್ಯಪ್ರಧಾನಿ ಮೋದಿ ಭೇಟಿ: ನಮ್ಮ ಮೆಟ್ರೋ ಹಸಿರು ಮಾರ್ಗದ 4 ನಿಲ್ದಾಣಗಳು ತಾತ್ಕಾಲಿಕ ಬಂದ್..!
ಭದ್ರತೆ ದೃಷ್ಟಿಯಿಂದ ಹಾಗೂ ಬಸವನಗುಡಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರ ಕೋರಿಕೆಯ ಮೇರೆಗೆ ಇಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಲಾಲ್ಬಾಗ್, ಸೌತ್ ಎಂಡ್ ಸರ್ಕಲ್, ಜಯನಗರ ಮತ್ತು ಆರ್.ವಿ. ರಸ್ತೆ ಮೆಟ್ರೊ ನಿಲ್ದಾಣಗಳನ್ನು ಸಾರ್ವಜನಿಕರಿಗೆ ತಾತ್ಕಾಲಿಕವಾಗಿ ಮುಚ್ಚಲಾಗುವುದು.