ತಾಯಂದಿರು

ತಾಯಂದಿರ ಖಿನ್ನತೆಯಿಂದ ಮಕ್ಕಳ ಮಾನಸಿಕ ಆರೋಗ್ಯದ ಮೇಲೂ ಪರಿಣಾಮ
ಆತಂಕ ಅಥವಾ ಖಿನ್ನತೆಯಿಂದ ಬಳಲುತ್ತಿರುವ ತಾಯಂದಿರು ತಮಗೆ ಹುಟ್ಟಲಿರುವ ಮಕ್ಕಳಿಗೆ ಒತ್ತಡವನ್ನು ವರ್ಗಾಯಿಸುತ್ತಿದ್ದು, ಅವರ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ ಎಂಬುದು ಸಾಬೀತಾಗಿದೆ.

ಕೋವಿಡ್-19 ಸಂಕಷ್ಟದ ಸಂದರ್ಭದಲ್ಲಿ ನಿರೀಕ್ಷಿತ 1.52 ಲಕ್ಷ ತಾಯಂದರಿಗೆ ಆರ್ಥಿಕ ನೆರವು- ಆರೋಗ್ಯ ಇಲಾಖೆ
ಕೋವಿಡ್-19 ಸಂಕಷ್ಟದ ಸಂದರ್ಭದಲ್ಲಿ ಆರ್ಥಿಕವಾಗಿ ಹಿಂದುಳಿದ ನಿರೀಕ್ಷಿತ 1 ಲಕ್ಷದ 52 ಸಾವಿರ ತಾಯಂದರಿಗೆ ಏಪ್ರಿಲ್ ನಿಂದ ಜುಲೈ ವರೆಗೂ ಜನನಿ ಸುರಕ್ಷಾ ಯೋಜನೆಯಡಿ ಆರ್ಥಿಕ ನೆರವನ್ನು ನೀಡಲಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

