ತಾಯಿ ಆತ್ಮಹತ್ಯೆ

ಬೆಳಗಾವಿ: 2 ಕೋಟಿ ರೂ ವಿಮೆ ಹಣಕ್ಕಾಗಿ ಪ್ರಿಯಕರನ ಜತೆ ಸೇರಿ ಗಂಡನನ್ನೇ ಕೊಂದ ಮಗಳು; ಮರ್ಯಾದೆಗೆ ಅಂಜಿ ತಾಯಿ ಆತ್ಮಹತ್ಯೆ!
ರಾಜ್ಯ

ಬೆಳಗಾವಿ: 2 ಕೋಟಿ ರೂ ವಿಮೆ ಹಣಕ್ಕಾಗಿ ಪ್ರಿಯಕರನ ಜತೆ ಸೇರಿ ಗಂಡನನ್ನೇ ಕೊಂದ ಮಗಳು; ಮರ್ಯಾದೆಗೆ ಅಂಜಿ ತಾಯಿ ಆತ್ಮಹತ್ಯೆ!

ಪ್ರಕರಣದ ಪ್ರಮುಖ ಆರೋಪಿ ಸುಮಾ ಮಂಜರಗಿ ಬಂಧನಕ್ಕೊಳಗಾಗುತ್ತಿದ್ದಂತೆ, ಅತ್ತ ಅವರ ತಾಯಿ, ಮಗಳ ಕೃತ್ಯದಿಂದ ಆಘಾತಗೊಂಡಿದ್ದಾರೆ ಮತ್ತು ಮರ್ಯಾದೆಗೆ ಅಂಜಿ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೈಸೂರು: ಕೌಟುಂಬಿಕ ಕಲಹ; ಇಬ್ಬರು ಮಕ್ಕಳೊಂದಿಗೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ರಾಜ್ಯ

ಮೈಸೂರು: ಕೌಟುಂಬಿಕ ಕಲಹ; ಇಬ್ಬರು ಮಕ್ಕಳೊಂದಿಗೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಇಬ್ಬರು ಮಕ್ಕಳೊಂದಿಗೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಹೆಚ್ ಡಿ ಕೋಟೆ ತಾಲೂಕಿನ ಹೆಚ್ ಮಠದ ಕೊಪ್ಪಲು ಗ್ರಾಮದಲ್ಲಿ ಘಟನೆ ನಡೆದಿದೆ.

ತುಮಕೂರು: ಮಗನ ಜೊತೆಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ
ರಾಜ್ಯ

ತುಮಕೂರು: ಮಗನ ಜೊತೆಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ

ಮೃತರನ್ನು ತುಮಕೂರು ತಾಲೂಕಿನ ಸೋರೆಕುಂಟೆ ಗ್ರಾಮದ ತಾಯಿ ಹಂಸಲೇಖ(36) ಮತ್ತು ಪುತ್ರ ಗುರುಪ್ರಸಾದ್(8) ಎಂದು ಗುರುತಿಸಲಾಗಿದೆ.

ಮೈಸೂರು: ಅಪ್ರಾಪ್ತ ಹೆಣ್ಣು ಮಕ್ಕಳ ಕತ್ತು ಕೊಯ್ದು ತಾಯಿ ಆತ್ಮಹತ್ಯೆ!
ರಾಜ್ಯ

ಮೈಸೂರು: ಅಪ್ರಾಪ್ತ ಹೆಣ್ಣು ಮಕ್ಕಳ ಕತ್ತು ಕೊಯ್ದು ತಾಯಿ ಆತ್ಮಹತ್ಯೆ!

ಕಳೆದ 3 ವರ್ಷಗಳ ಹಿಂದೆ ರಬಿಯಾ ಭಾನುಗೆ ಸೈಯದ್ ಮುಸಾವೀರ್ ಎಂಬುವರ ಜೊತೆಗೆ ಮದುವೆಯಾಗಿತ್ತು. ಇಬ್ಬರಿಗೂ 2 ವರ್ಷದ ಒಂದು ಹೆಣ್ಣು ಮಗು ಇದ್ದು, ಕಳೆದ 8 ದಿನಗಳ ಹಿಂದೆ ಮತ್ತೊಂದು ಹೆಣ್ಣು ಮಗು ಕೂಡ ಜನಿಸಿತ್ತು.

ಚಿಕ್ಕಮಗಳೂರು: ಭದ್ರಾ ನದಿಯಲ್ಲಿ ಮಗ ಕಣ್ಮರೆ; ದುಃಖ ತಡೆಯಲಾಗದೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ!
ರಾಜ್ಯ

ಚಿಕ್ಕಮಗಳೂರು: ಭದ್ರಾ ನದಿಯಲ್ಲಿ ಮಗ ಕಣ್ಮರೆ; ದುಃಖ ತಡೆಯಲಾಗದೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ!

ಮಲೆನಾಡಲ್ಲಿ ಧಾರಾಕಾರವಾಗಿ ಸುರಿಯುತ್ತಿದ್ದ ಮಳೆಯಿಂದಾಗಿ ಪಿಕಪ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯೊಡೆದು ಪಕ್ಕದಲ್ಲೇ ಹರಿಯುತ್ತಿದ್ದ ಭದ್ರಾ ನದಿಗೆ ಉರುಳಿ ಬಿದ್ದಿತ್ತು.

ಮಂಗಳೂರು: ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆ, ಪವಾಡಸದೃಶ್ಯ ಓರ್ವ ಬಾಲಕಿ ಪಾರು!
ರಾಜ್ಯ

ಮಂಗಳೂರು: ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆ, ಪವಾಡಸದೃಶ್ಯ ಓರ್ವ ಬಾಲಕಿ ಪಾರು!

ಇಲ್ಲಿನ ಕೊಡಿಯಾಲ್ ಬೈಲಿನಲ್ಲಿ ಇಬ್ಬರು ಮಕ್ಕಳೊಂದಿಗೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ.

ಮಂಡ್ಯ: ಇಬ್ಬರು ಮಕ್ಕಳಿಗೆ ನೇಣು ಬಿಗಿದು ತಾಯಿ ಆತ್ಮಹತ್ಯೆ
ರಾಜ್ಯ

ಮಂಡ್ಯ: ಇಬ್ಬರು ಮಕ್ಕಳಿಗೆ ನೇಣು ಬಿಗಿದು ತಾಯಿ ಆತ್ಮಹತ್ಯೆ

ತನ್ನ ಇಬ್ಬರು ಮಕ್ಕಳಿಗೆ ನೇಣು ಬಿಗಿದು ತಾಯಿಯೂ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಕುಪ್ಪಳ್ಳಿ ಗ್ರಾಮದಲ್ಲಿ ನಡೆದಿದೆ.

ನೇಣಿಗೆ ಕೊರಳೊಡ್ಡಿದ್ದಂತೆಯೇ ಮಗುವಿಗೆ ಜನ್ಮವಿತ್ತ ತಾಯಿ! ಅನಾಥವಾಯ್ತು ಕಂದಮ್ಮ
ದೇಶ

ನೇಣಿಗೆ ಕೊರಳೊಡ್ಡಿದ್ದಂತೆಯೇ ಮಗುವಿಗೆ ಜನ್ಮವಿತ್ತ ತಾಯಿ! ಅನಾಥವಾಯ್ತು ಕಂದಮ್ಮ

ನಾಲ್ಕು ಮಕ್ಕಳ ತಾಯಿಯೊಬ್ಬಳು ತಾನು ಆತ್ಮಹತ್ಯೆಗೆ ಶರಣಾಗುತ್ತಿದ್ದಾಗಲೇ ಐದನೇ ಮಗುವಿಗೆ ಜನ್ಮನೀಡಿರುವ ಅಪೂರ್ವ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿದೆ.