ರಾಜ್ಯಬಾಗಲಕೋಟೆ: ಮನೆ ಮೇಲ್ಛಾವಣಿ ಕುಸಿದು 11 ತಿಂಗಳ ಮಗು ಸಾವು: ತಾಯಿಗೆ ಗಂಭೀರ ಗಾಯ
ಪ್ರವಾಹ ಹಾಗೂ ಇತ್ತೀಚಿಗೆ ಸುರಿದ ಭಾರೀ ಮಳೆಯ ಪರಿಣಾಮವಾಗಿ ನೆನೆದಿದ್ದ ಮನೆಯ ಮೇಲ್ಛಾವಣಿ ಕುಸಿದು ಮಗುವೊಂದು ಸಾವನಪ್ಪಿ, ತಾಯಿಗೆ ಗಂಭೀರ ಗಾಯವಾದ ಘಟನೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ತಮದಡ್ಡಿ ಗ್ರಾಮದಲ್ಲಿ ಸಂಭವಿಸಿದೆ.