ತಾಯಿ ಬಂಧನ

ಬೆಂಗಳೂರು: Ice cream ಕೇಳಿದ್ದಕ್ಕಾಗಿ ಬಾಲಕಿ ಕೊಲೆ? ತಲೆಮರೆಸಿಕೊಂಡಿದ್ದ ವಕೀಲೆ ಬಂಧನ; ಲಿವ್ ಇನ್ ಪಾರ್ಟ್ನರ್ ಬಿಚ್ಚಿಟ್ಟ ರಹಸ್ಯ!
ಕೊಟ್ಟಐಸ್‌ಕ್ರೀಂ ಬೇಡವೆಂದು ಬೇರೆ ಫ್ಲೇವರ್ ತಂದುಕೊಡುವಂತೆ ಹಠ ಹಿಡಿದಿತ್ತು. ಆಗ ಆರೋಪಿಯು ಕೋಪಗೊಂಡು ಮಗುವಿನ ಹೊಟ್ಟೆಗೆ ಹೊಡೆದಿದ್ದ. ನೋವು ತಾಳದೆ ಅಳುತ್ತಿದ್ದಂತೆ ಉಸಿರುಗಟ್ಟಿಸಿ, ಕೊಲೆ ಮಾಡಿ ಕಾರಿನ ಹಿಂಭಾಗದ ಸೀಟಿನಲ್ಲಿ ಮಲಗಿಸಿದ್ದ.

ಮಗನ ಅನಾರೋಗ್ಯ ಗುಣವಾಗಲೆಂದು 13 ವರ್ಷದ ಪುತ್ರಿಯನ್ನೇ ಬಲಿ ಕೊಟ್ಟ ತಾಯಿ!
ರೇಷ್ಮಿ ದೇವಿಯ ಕಿರಿಯ ಮಗ ದೈಹಿಕ ಮತ್ತು ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ. ಆತನ ಚಿಕಿತ್ಸೆಗಾಗಿ ರೇಷ್ಮಿ ದೇವಿ ಸ್ಥಳೀಯ ಮಾಂತ್ರಿಕಳೊಬ್ಬಳನ್ನು ಭೇಟಿಯಾಗುತ್ತಿದ್ದಳು.

ಬೆಂಗಳೂರು: ಪ್ರಿಯಕರನ ಜೊತೆ ಸೇರಿ ಮಗುವಿಗೆ ಚಿತ್ರ ಹಿಂಸೆ; ತಾಯಿ ಮತ್ತು ಬಾಯ್ ಫ್ರೆಂಡ್ ಅರೆಸ್ಟ್
ಸ್ಟಾಲಿನ್ ಎಂಬ ಪುಟ್ಟ ಮಗುವನ್ನು ಮನೆಯೊಳಗೆ ಕೂಡಿ ಹಾಕಿ ಕೆಲಸಕ್ಕೆ ಹೋಗುತ್ತಿದ್ದ ಶಾರಿನ್ ತನ್ನ ಗೆಳೆಯನ ಜತೆ ಸೇರಿ ಮಗುವಿಗೆ ಚಿತ್ರ ಹಿಂಸೆ ನೀಡುತ್ತಿದ್ದಳು.

ಹುಬ್ಬಳ್ಳಿ ಕಿಮ್ಸ್ ನಲ್ಲಿ ಹೆಣ್ಣು ಶಿಶು ಅಪಹರಣ ಪ್ರಕರಣ: ಹೆತ್ತ ತಾಯಿಯನ್ನೇ ಬಂಧಿಸಿದ ಪೊಲೀಸರು!
40 ದಿನದ ಹೆಣ್ಣು ಶಿಶು ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಆದರೆ, ವಿಚಿತ್ರವೆಂದರೆ, ಈ ಪ್ರಕರಣದಲ್ಲಿ ಹೆತ್ತ ತಾಯಿಯೇ ಪ್ರಮುಖ ಆರೋಪಿಯಾಗಿದ್ದು, ಇದೀಗ ನ್ಯಾಯಾಂಗ ಬಂಧನದಲ್ಲಿದ್ದಾರೆ. ಶಿಶುವಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರು: ಜೈಲಿನಲ್ಲಿರುವ ಮಗನಿಗೆ ಡ್ರಗ್ಸ್ ನೀಡಲು ಹೋದ ತಾಯಿಯ ಬಂಧನ
ಜೈಲಿನಲ್ಲಿರುವ ಮಗನಿಗೆ ಮಾದಕ ವಸ್ತು ನೀಡಲು ಹೋದ ತಾಯಿಯು ಜೈಲು ಸೇರಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಅಪ್ಪನಿಂದಲೇ ಲೈಂಗಿಕ ಕಿರುಕುಳ: ತನ್ನ ಇಬ್ಬರು ಪುತ್ರಿಯರನ್ನು ಕೊಂದ ತಾಯಿ ಬಂಧನ
ತಂದೆಯೇ ತನ್ನ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂಬ ಶಂಕೆಯ ಹಿನ್ನೆಲೆಯಲ್ಲಿ ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಹತ್ಯೆ ಮಾಡಿದ ಆರೋಪದ ಮೇಲೆ..

