ತಾಯಿ ಭಾಷೆ

ಸಿಬಿಎಸ್ಇ ವಿದ್ಯಾರ್ಥಿಗಳು ಇನ್ಮುಂದೆ 22 ಮಾತೃಭಾಷೆಗಳಲ್ಲಿ ಕಲಿಯಬಹುದು: ಧರ್ಮೇಂದ್ರ ಪ್ರಧಾನ್
ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳೊಂದಿಗೆ ಇನ್ಮುಂದೆ ಇತರೆ 22 ಭಾಷೆಗಳಲ್ಲಿ ದೇಶದಾದ್ಯಂತ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) ಶಾಲೆಗಳಲ್ಲಿ ಬೋಧನೆ ಮಾಡಲಾಗುತ್ತದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಮಾತೃಭಾಷೆಗೆ ಆದ್ಯತೆ ನೀಡಿ
ಶಿಕ್ಷಣ, ಆಡಳಿತ ಹಾಗೂ ನ್ಯಾಯಾಂಗದಲ್ಲಿ ಮಾತೃಭಾಷೆಗೆ ಹೆಚ್ಚಿನ ಆದ್ಯತೆ ನೀಡಿದಾಗ ಮಾತ್ರ ಭಾಷಾವಾರು ಪ್ರಾಂತ್ಯ ರಚನೆಯ ಉದ್ದೇಶ ಸಾಕಾರವಾಗುತ್ತದೆ ಎಂದು ಕೇರಳದ ಶಿಕ್ಷಣ ಮತ್ತು ಸಂಸ್ಕೃತಿ ಖಾತೆ ಮಾಜಿ ಸಚಿವ ಎಂ.ಎ.ಬೇಬಿ ಅಭಿಪ್ರಾಯಪಟ್ಟರು...

