ತಾಯಿ-ಮಗ

ಕ್ಷಮಿಸಿ, ಇನ್ಮುಂದೆ ನಿಮಗೆ ತೊಂದರೆ ಕೊಡಲ್ಲ: ಮಗನ ಮಾನಸಿಕ ಅಸ್ವಸ್ಥತೆ; 13ನೇ ಮಹಡಿಯಿಂದ ಪುತ್ರನೊಂದಿಗೆ ಹಾರಿ ತಾಯಿ ಆತ್ಮಹತ್ಯೆ!
ಮಗನ ದೀರ್ಘಕಾಲದ ಮಾನಸಿಕ ಅಸ್ವಸ್ಥತೆಯಿಂದ ಬೇಸತ್ತಿದ್ದ ಮಹಿಳೆ ಸಾಕ್ಷಿ ಚಾವ್ಲಾ ತನ್ನ 11 ವರ್ಷ ಮಗನೊಂದಿಗೆ (ಮಗ ದಕ್ಷ) 13ನೇ ಮಹಡಿಯಿಂದ ಹಾರಿ ಪ್ರಾಣಬಿಟ್ಟಿದ್ದಾರೆ.

ಮದ್ದೂರು: ಕೌಟುಂಬಿಕ ಕಲಹ ಹಿನ್ನೆಲೆ; ಪತ್ನಿ ಮತ್ತು ಮಗನಿಂದ ವ್ಯಕ್ತಿ ಕೊಲೆ
ಐದು ತಿಂಗಳ ಹಿಂದೆ ಜಗಳ ನಡೆದು ಉಮೇಶ್ ಪತ್ನಿ ಸವಿತಾ(45) ಹಾಗೂ ಮಗ ಶಶಾಂಕ್(22) ಸೇರಿ ಆತನ ಕಾಲಿಗೆ ಹೊಡೆದು ಗಂಭೀರವಾಗಿ ಗಾಯಗೊಳಿಸಿದ್ದರು.

ಕೊಡಗು: ಜಪಾನ್ ನಲ್ಲಿ ನಡೆಯಲಿರುವ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್ಷಿಪ್ ನಲ್ಲಿ ತಾಯಿ-ಮಗ ಭಾಗಿ!
ಕೊಡಗಿನ ಲೆಫ್ಟಿನೆಂಟ್ ರವಿ ಟಿಎಸ್ ಹಾಗೂ ಅವರ ತಾಯಿ ಇಬ್ಬರೂ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್ಷಿಪ್ಸ್ ನಲ್ಲಿ ಭಾಗಿಯಾಗಲು ಶೀಘ್ರವೇ ಜಪಾನ್ ಗೆ ತೆರಳುತ್ತಿದ್ದಾರೆ.

ಬೆಂಗಳೂರು: ವಿದ್ಯುತ್ ತಗುಲಿ ತಾಯಿ-ಮಗು ದಾರುಣ ಸಾವು
ವಿದ್ಯುತ್ ತಗುಲಿ ತಾಯಿ ಮತ್ತು ಆಕೆಯ ನಾಲ್ಕು ವರ್ಷದ ಮಗು ದುರ್ಮರಣ ಹೊಂದಿರುವ ದಾರುಣ ಘಟನೆ ಬೆಂಗಳೂರು ಹೊರವಲಯ ಹೊಸಕೋಟೆಯಲ್ಲಿ ನಡೆದಿದೆ. ಮೃತರನ್ನು ಜ್ಯೋತಿ (25) ಮತ್ತು ಆಕೆಯ ಮಗ ಜಯಾನಂದ್ ಎಂದು ಗುರುತಿಸಲಾಗಿದೆ.

ಕಲಬುರಗಿ: ಹಳಿ ದಾಟುವಾಗ ಗೂಡ್ಸ್ ರೈಲಿಗೆ ಸಿಲುಕಿದ ತಾಯಿ-ಮಗ; ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರು!
ಹಳಿ ದಾಟುವಾಗ ಗೂಡ್ಸ್ ರೈಲಿಗೆ ಸಿಲುಕಿದ ತಾಯಿ ಮಗ ಕೂದಲೆಳೆ ಅಂತರದಲ್ಲಿ ಪ್ರಾಣ ಉಳಿಸಿಕೊಂಡಿರುವ ಭಯಾನಕ ಘಟನೆ ನಗರದ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ಕೇರಳ: ಒಟ್ಟಿಗೆ ಪಿಎಸ್ ಸಿ ಪರೀಕ್ಷೆ ಬರೆದು ಉತ್ತೀರ್ಣರಾದ ತಾಯಿ, ಮಗ!
ಕೇರಳದ ಮಲಪ್ಪುರಂನ 42 ವರ್ಷದ ಮಹಿಳೆ ಮತ್ತು ಆಕೆಯ 24 ವರ್ಷದ ಮಗ ಸಾರ್ವಜನಿಕ ಸೇವಾ ಆಯೋಗದ (ಪಿಎಸ್‌ಸಿ) ಪರೀಕ್ಷೆಯಲ್ಲಿ ಒಟ್ಟಿಗೆ ಉತ್ತೀರ್ಣರಾಗಿದ್ದಾರೆ.

ಬಳ್ಳಾರಿ: ಮನೆಯ ಮೇಲ್ಛಾವಣಿ ಕುಸಿತ, ತಾಯಿ-ಮಗ ಸಾವು
ಮನೆಯ ಮೇಲ್ಛಾವಣಿ ಕುಸಿದು ಓರ್ವ ಮಹಿಳೆ ಹಾಗೂ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ.

