ದೇಶಕಾಶ್ಮೀರ: ಎಲ್ಪಿಜಿ ಸಿಲಿಂಡರ್ಗೆ ಬೆಂಕಿ ತಗುಲಿ ಸ್ಫೋಟ, ತಾಯಿ, ಮಗು ಸಜೀವ ದಹನ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಎಲ್ಪಿಜಿ ಸಿಲಿಂಡರ್ಗೆ ಬೆಂಕಿ ತಗುಲಿ ಸ್ಫೋಟಗೊಂಡ ಪರಿಣಾಮ ತಾಯಿ ಮತ್ತು ಅಪ್ರಾಪ್ತ ಮಗ ಸಜೀವ ದಹನವಾಗಿರುವ ಘಟನೆ ಗುರುವಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.