ರಾಜ್ಯಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ, ಮಗು ಬಲಿ: ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ, ಅಧಿಕಾರಿಗಳ ಅಮಾನತು
ಬೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯದಿಂದ ವಿದ್ಯುತ್ ತಂತಿ ತುಳಿದು ತಾಯಿ ಹಾಗೂ 9 ತಿಂಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಸ್ಸಾಂ ಎಇ, ಎಇಇಯನ್ನು ಅಮಾನತುಗೊಳಿಸಿದ್ದೇವೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಹೇಳಿದ್ದಾರೆ.