ರಾಜ್ಯಬೆಳಗಾವಿ: ಕುಡಕನ ರಂಪಾಟ, ತಾಯಿ, ವೈದ್ಯರ ಮೇಲೆ ಹಲ್ಲೆ ಮಾಡಿದ ಭೂಪ!
ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕೊರೋನಾ ವಾರಿಯರ್ಸ್ ಆಗಿ ಹಗಲು ರಾತ್ರಿ ಕೇಲಸ ಮಾಡುತ್ತಿರುವ ವೈದೈರ ಮತ್ತು ತನ್ನ ತಾಯಿಯ ಮೇಲೂ ಹಲ್ಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.