ದೇಶ'ಅಮ್ಮ, ಐ ಲವ್ ಯೂ, ನಾನು ಸಾಯಬಹುದು ಧೈರ್ಯವಾಗಿರು': ಸಾವು ಕಣ್ಣಮುಂದಿದ್ದರೂ ಹೆತ್ತವಳಿಗೆ ಸಂದೇಶ ರವಾನಿಸಿದ ಪತ್ರಕರ್ತ
'ಅಮ್ಮ ಐ ಲವ್ ಯೂ, ಈ ದಾಳಿಯಲ್ಲಿ ನಾನು ಸಾಯಬಹುದು ಧೈರ್ಯವಾಗಿರು' ನಕ್ಸಲರು ದಾಳಿ ನಡೆಸಿದ ಸಂದರ್ಭದಲ್ಲಿ ಸಾವಿನಂಚಿನಲ್ಲಿದ್ದ ಪತ್ರಕರ್ತ ತನ್ನ ಹೆತ್ತ ತಾಯಿಗೆ ರವಾನಿಸಿದ ಸಂದೇಶವಿದು...