ತಾಯಿ ಸಾವು
ಪಂಜಾಬ್ ಕಿಂಗ್ಸ್ ತಂಡದ ಆಲ್‌ರೌಂಡರ್ ತಾಯಿ ನಿಧನ; ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ PBKSಗೆ ಸಂಕಷ್ಟ!
26 ವರ್ಷದ ಒಮರ್‌ಜೈ, ಸದ್ಯ ಐಪಿಎಲ್ 2026ರಲ್ಲಿ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ತಂಡದ ಭಾಗವಾಗಿದ್ದಾರೆ. ಆದರೂ, ಅವರು ಈ ಆವೃತ್ತಿಯಲ್ಲಿ ಇದುವರೆಗೆ ಯಾವುದೇ ಪಂದ್ಯದಲ್ಲಿ ಕಾಣಿಸಿಕೊಂಡಿಲ್ಲ.
IPL 2026: ಚೆನ್ನೈ ಸೂಪರ್ ಕಿಂಗ್ಸ್ ವೇಗಿ ಮುಖೇಶ್ ಚೌಧರಿ ತಾಯಿ ನಿಧನ; ಚೆನ್ನೈ ಶಿಬಿರದಿಂದ ಹೊರಟ ಆಟಗಾರ!
ಮುಖೇಶ್ ಚೌಧರಿ, ಇದೀಗ ತಮ್ಮ ವೈಯಕ್ತಿಕ ಜೀವನದಲ್ಲಿ ಭಾರಿ ಹಿನ್ನಡೆ ಎದುರಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಎಡಗೈ ವೇಗಿಯ ತಾಯಿ ಪ್ರೇಮಾ ದೇವಿ ಕೊನೆಯುಸಿರೆಳೆದಿದ್ದಾರೆ.

ಅಸ್ಸಾಂನಲ್ಲಿ ಒಂದು ತಿಂಗಳ ಮಗುವಿನ ತಾಯಿಯ ಅತ್ಯಾಚಾರ ಹಾಗೂ ಬರ್ಬರ ಹತ್ಯೆ!
ಅಸ್ಸಾಂನ ಮೊರಿಗಾಂವ್ ಜಿಲ್ಲೆಯಲ್ಲಿ ಒಂದು ತಿಂಗಳ ಮಗುವಿನ ತಾಯಿಯನ್ನು ಅವರ ಮನೆಯಲ್ಲಿ ಸಾಮೂಹಿಕ ಅತ್ಯಾಚಾರ ಮಾಡಿದ್ದಲ್ಲದೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಕೋವಿಡ್‌ನಿಂದ ಪುತ್ರ ಮೃತಪಟ್ಟ ವಿಷಯ ತಿಳಿದು ಸಾವನ್ನಪ್ಪಿದ ತಾಯಿ
ಪುತ್ರ ಕೋವಿಡ್ ಸೋಂಕಿನಿಂದ ಮೃತಪಟ್ಟಿರುವುದು ತಿಳಿಯುತ್ತಿದ್ದಂತೆ ಅವರ ತಾಯಿಯೂ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ರಾಯಚೂರಿನಲ್ಲಿ ನಡೆದಿದೆ.

ದುಬೈಯಲ್ಲಿ ಕೆಲಸ ತೊರೆದು ತಾಯಿ ನೋಡಿಕೊಳ್ಳಲು ಬಂದ, ಕ್ವಾರಂಟೈನ್ ನಲ್ಲಿದ್ದಾಗ ಬಂತು ಹೆತ್ತವಳ ಸಾವಿನ ಸುದ್ದಿ!
ದುಬೈಯಲ್ಲಿದ್ದ ವ್ಯಕ್ತಿಯೊಬ್ಬ ತನ್ನ ಕೆಲಸ ತೊರೆದು ಭಾರತದಲ್ಲಿದ್ದ ತನ್ನ ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ತವರಿಗೆ ಬಂದಿದ್ದಾರೆ. ಆದರೆ ಕೆಲವು ಬಾರಿ ಜೀವನ ನಾವು ಅಂದುಕೊಂಡಷ್ಟು ಸುಲಭವಾಗಿರುವುದಿಲ್ಲ. ಕೊವಿಡ್-19 ಪರಿಣಾಮ ದೆಹಲಿಯಲ್ಲಿ 14 ದಿನ ಕ್ವಾರಂಟೈನ್ ಗೆ ಒಳಗಾಗಿದ್ದು, ಕ್ವಾರಂಟೈನ್ ಮುಗಿಯುವ ಮೊದಲೇ ತಾಯಿಯ ಸಾವಿನ ಸುದ್ದಿ ಬಂದಿದೆ.

