ರಾಜ್ಯಬಾಗಲಕೋಟೆ: ನೀರಿಗೆ ವಿಷ ಬೆರೆಸಿ ಮಕ್ಕಳಿಗೆ ಕುಡಿಸಿದ ತಾಯಿ, ಮೂವರು ಮಕ್ಕಳ ಸಾವು, ತಾಯಿ ಸ್ಥಿತಿ ಗಂಭೀರ
ಕಳೆದ ಎರಡು ವರ್ಷಗಳ ಹಿಂದೆ ಪತಿಯನ್ನು ಕಳೆದುಕೊಂಡು ಖಿನ್ನತೆಗೆ ಒಳಗಾಗಿದ್ದ ಮಹಿಳೆಯೊಬ್ಬರು ತನ್ನ ಮೂವರು ಮಕ್ಕಳಿಗೆ ಕುಡಿಯುವ ನೀರಿನಲ್ಲಿ ವಿಷ ಬೆರೆಸಿ ಕುಡಿಸಿದ್ದು, ತಾನು ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದಲ್ಲಿ ನಡೆದಿದೆ