ದೇಶಡಿಕೆ ಶಿವಕುಮಾರ್ ತಾಯಿ, ಪತ್ನಿಗೂ ಇಡಿ ಸಮನ್ಸ್, ವಿಚಾರಣೆಗೆ ಹಾಜರಾಗುವಂತೆ ಸೂಚನೆ
ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ತಿಹಾರ್ ಜೈಲು ಸೇರಿರುವ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರ ತಾಯಿ ಗೌರಮ್ಮ ಹಾಗೂ ಪತ್ನಿ ಉಷಾ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ) ಸೋಮವಾರ ಸಮನ್ಸ್ ಜಾರಿ ಮಾಡಿದೆ.