ದೇಶಶಿವಸೇನೆಗೆ ದ್ರೋಹ ಮಾಡುವಂತೆ ಒತ್ತಡ; ಅದಕ್ಕೆ ಕಿವಿಗೊಡದ ಕಾರಣ ಜೈಲಿಗೆ ಬಂದೆ: ತಾಯಿಗೆ ಬರೆದ ಪತ್ರದಲ್ಲಿ ರಾವತ್
ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಸದ್ಯ ಜೈಲು ಸೇರಿರುವ ಶಿವಸೇನೆ ನಾಯಕ ಸಂಜಯ್ ರಾವತ್ ಅವರು, ತಮ್ಮ ಪಕ್ಷಕ್ಕೆ ದ್ರೋಹ ಬಗೆಯುವಂತೆ ನನ್ನ ಮೇಲೆ ಒತ್ತಡವಿತ್ತು ಮತ್ತು ಅದಕ್ಕೆ ಕಿವಿಗೊಡದ ಕಾರಣ ಜೈಲಿಗೆ ಬಂದಿದ್ದೇನೆ...