ರಾಜ್ಯತಾಯಿಗೆ ಬೆಂಕಿ ಹಚ್ಚಿದ ನಂತರ ತಂದೆಗೂ ಜೀವ ಬೆದರಿಕೆ ಹಾಕಿದ ದತ್ತು ಮಗನ ಬಂಧನ
ಹಾಲಿವುಡ್ ಚಿತ್ರ 'ಆರ್ಫನ್' ಅನ್ನು ಹೋಲುವ ಘಟನೆಯೊಂದರಲ್ಲಿ, ದತ್ತು ಪುತ್ರನೊಬ್ಬ ತನ್ನ ತಾಯಿಯನ್ನು ಸುಟ್ಟುಹಾಕಿದ್ದು, ತನ್ನ ತಂದೆಗೂ ಜೀವ ಬೆದರಿಕೆಯೊಡ್ಡಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಸದ್ಯ ಆತನನ್ನು ಬಂಧಿಸಲಾಗಿದೆ.