ತಾಯಿಯ ಹತ್ಯೆ

ಬೆಂಗಳೂರು: ಅನೈತಿಕ ಸಂಬಂಧ ವಿಚಾರವಾಗಿ ಜಗಳ, ತಾಯಿಯ ಕತ್ತು ಹಿಸುಕಿ ಕೊಂದ ಮಗಳ ಬಂಧನ
ಜಯಲಕ್ಷ್ಮಿ( 46) ಮೃತಪಟ್ಟ ಮಹಿಳೆ. ಆರಂಭದಲ್ಲಿ ಆರೋಪಿ ಪವಿತ್ರಾ (29) ಮತ್ತು ಆಕೆಯ ಆಪ್ತ ಲವಣೇಶ್ ಕೊಲೆಯನ್ನು ಅಪಘಾತ ಎಂದು ಬಿಂಬಿಸಲು ಪ್ರಯತ್ನಿಸಿದ್ದಾರೆ.

ಬೆಂಗಳೂರು: ತಾಯಿ ಕೊಲೆ ಕೇಸ್ಗೆ ಟ್ವಿಸ್ಟ್: ಹತ್ಯೆ ಮಾಡಿದ್ದು ಮಗನಲ್ಲ; ಫಿಂಗರ್ ಪ್ರಿಂಟ್ ಬಿಚ್ಚಿಟ್ಟ ರಹಸ್ಯವೇನು?
ಫೆಬ್ರವರಿ 2 ರಂದು ಜಸ್ಟಿಸ್ ಭೀಮಯ್ಯ ಲೇಔಟ್ ನಿವಾಸಿ ನೇತ್ರಾ (40) ಕೊಲೆಯಾಗಿತ್ತು. ಕೊಲೆಯ ನಂತರ ನೇತ್ರಾಳ 17 ವರ್ಷದ ಮಗ ಬೆಳಗಿನ ಉಪಹಾರ ತಯಾರಿಸದ ಕಾರಣಕ್ಕೆ ಕೊಲೆ ಮಾಡಿರುವುದಾಗಿ ಕೆಆರ್ ಪುರಂ ಪೊಲೀಸರ ಮುಂದೆ ಶರಣಾಗಿದ್ದ.

