ರಾಜ್ಯಬನ್ನೇರುಘಟ್ಟ: ಅಮ್ಮನಿಂದ ಬೇರ್ಪಟ್ಟಿರುವ ಮರಿಯಾನೆ ತಾಯಿಗಾಗಿ ಹುಡುಕಾಟ
ತಾಯಿಯಿಂದ ಬೇರ್ಪಟ್ಟು ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಆರೈಕೆಯಲ್ಲಿರುವ ಮರಿಯಾನೆಯನ್ನು ಮರಳಿ ತಾಯಿ ಜೊತೆಗೂಡಿಸಲು ಅರಣ್ಯ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಮುಖ್ಯ ಅರಣ್ಯ ಸಂರಕ್ಷಕ ಪುಣತಿ ಶ್ರೀಧರ್ ತಿಳಿಸಿದ್ದಾರೆ.