ತಾರತಮ್ಯ

ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ವಿವಾದ: 'ಯಾವುದೇ ತಾರತಮ್ಯ ಮಾಡಿಲ್ಲ'; ಸಿದ್ದರಾಮಯ್ಯ ಸ್ಪಷ್ಟನೆ
ಅನುದಾನ ಬಿಡುಗಡೆ ಮಾಡಲು ಸರ್ಕಾರದಿಂದ ಮಾರ್ಗ ಸೂಚಿಗಳನ್ನು ಹೊರಡಿಸಲಾಗಿದೆ. ಈ ಮಾರ್ಗಸೂಚಿಗಳ ಅನುಸಾರ ಅನುದಾನವನ್ನು 3 ಹಂತದಲ್ಲಿ ಪ್ರಗತಿಯನ್ನು ಪರಿಶೀಲನೆ ಮಾಡಿ ಅನುದಾನ ಬಿಡುಗಡೆ ಮಾಡಲಾಗುವುದು.

ಅಭಿವೃದ್ಧಿ ನಿಧಿ ಹಂಚಿಕೆಯಲ್ಲಿ ತಾರತಮ್ಯ ಮಾಡಬೇಡಿ: ಸಿಎಂ ಡಿ.ಕೆ ಶಿವಕುಮಾರ್ ಗೆ ಜೆಡಿಎಸ್ ಶಾಸಕರ ಮನವಿ
ಅಭಿವೃದ್ಧಿ ನಿಧಿ ಹಂಚಿಕೆ ಮಾಡುವಾಗ ನಮ್ಮ ಪಕ್ಷದ ಶಾಸಕರ ವಿರುದ್ಧ ತಾರತಮ್ಯ ಮಾಡಬೇಡಿ ಎಂದು ನಾವು ಸಿಎಂ ಅವರನ್ನು ಒತ್ತಾಯಿಸಿದ್ದೇವೆ.

ಆರೋಗ್ಯ ರಕ್ಷಣೆ ವಿಚಾರದಲ್ಲಿ ತಾರತಮ್ಯರಹಿತ ವಿಧಾನದ ಅಗತ್ಯವಿದೆ: ಸಂಸದ ಡಾ. ಸಿ.ಎನ್ ಮಂಜುನಾಥ್
ಆಕ್ಸ್‌ಫರ್ಡ್ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ತರಗತಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ ಡಾ. ಮಂಜುನಾಥ್, ಹೋಮಿಯೋಪತಿ ಮತ್ತು ಅಲೋಪತಿ ಎರಡನ್ನೂ ಗೌರವಿಸಬೇಕು ಹಾಗೂ ಆರೋಗ್ಯ ರಕ್ಷಣೆಗೆ ತಾರತಮ್ಯರಹಿತ ವಿಧಾನದ ಅಗತ್ಯವಿದೆ ಎಂದರು.

ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆರೋಪ: ಜುಲೈ 27ಕ್ಕೆ ಸರ್ವಪಕ್ಷ ಸಭೆ ಕರೆದ ಸರ್ಕಾರ
ನಿಮಗೆ ಬೇಕಾದವರಿಗೆ ಅನುದಾನ ಕೊಡುವುದನ್ನು ಬ್ರ್ಯಾಂಡ್ ಬೆಂಗಳೂರು ಅನ್ನಲಾಗಲ್ಲ. ಕಳೆದ 15 ವರ್ಷಗಳ ದಾಖಲೆ ತೆಗೆಯಿರಿ ಬಿಜೆಪಿ ಆಡಳಿತದಲ್ಲಿ ಕಾಂಗ್ರೆಸ್ ಸದಸ್ಯರಿಗೆ ಎಷ್ಟು ಅನುದಾನ ಕೊಡಲಾಗಿದೆ ಎಂಬ ಬಗ್ಗೆ ಶ್ವೇತಪತ್ರ ಹೊರಡಿಸಿ.

ಹೊಸ ನೇಮಕಾತಿಯಲ್ಲಿ ಶೇ.25 ರಷ್ಟು ವಿವಾಹಿತ ಮಹಿಳೆಯರಿದ್ದಾರೆ: ತಾರತಮ್ಯದ ಆರೋಪ ತಳ್ಳಿಹಾಕಿದ Foxconn
ಆ್ಯಪಲ್ ಐಫೋನ್ ತಯಾರಕ ಸಂಸ್ಥೆ ಫಾಕ್ಸ್ ಕಾನ್ ತನ್ನ ಸಂಸ್ಥೆ ವಿವಾಹಿತ ಮಹಿಳೆಯರನ್ನು ನೇಮಕ ಮಾಡಿಕೊಳ್ಳುತ್ತಿಲ್ಲ ಎಂಬ ಆರೋಪವನ್ನು ತಳ್ಳಿಹಾಕಿದೆ.

ಜೈನ ಮುನಿಗಳ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ವಹಿಸುವ ಅಗತ್ಯವಿಲ್ಲ; ಗೃಹ ಸಚಿವ ಡಾ. ಜಿ ಪರಮೇಶ್ವರ್
ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಆರೋಪಿಗಳ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ಮುಂದಿನ ದಿನದಲ್ಲಿ ಇಂತಹ ಕೃತ್ಯ ಮರುಕಳಿಸದಂತೆ ನೋಡಿಕೊಳ್ಳಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಸೋಮವಾರ ಭರವಸೆ ನೀಡಿದ್ದಾರೆ.

ಸನಾತನ ಧರ್ಮದಲ್ಲಿ ಅಸ್ಪೃಶ್ಯತೆ, ತಾರತಮ್ಯಕ್ಕೆ ಜಾಗವಿಲ್ಲ: ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ
ಸನಾತನ ಧರ್ಮದಲ್ಲಿ ಅಸ್ಪೃಶ್ಯತೆ ಅಥವಾ ತಾರತಮ್ಯಕ್ಕೆ ಜಾಗವಿಲ್ಲ, ಜನರನ್ನು ಒಂದೇ ಕುಟುಂಬವಾಗಿ ಒಗ್ಗೂಡಿಸುವ ಈ ಪ್ರಾಚೀನ ಧರ್ಮದ ಮೂಲಭೂತ ಲಕ್ಷಣಗಳನ್ನು ವ್ಯಾಖ್ಯಾನಿಸಲು ಸಾಧ್ಯವಿಲ್ಲ ಎಂದು ತಮಿಳುನಾಡು ರಾಜ್ಯಪಾಲ ಆರ್‌ಎನ್ ರವಿ ಶನಿವಾರ ಹೇಳಿದ್ದಾರೆ.

ಭಾರತದ ಡಿಎನ್ಎ ನಲ್ಲೇ ಪ್ರಜಾಪ್ರಭುತ್ವವಿದೆ, ತಾರತಮ್ಯದ ಪ್ರಶ್ನೆಯೇ ಇಲ್ಲ: ಶ್ವೇತ ಭವನದಲ್ಲಿ ಪತ್ರಕರ್ತರ ಪ್ರಶ್ನೆಗೆ ಮೋದಿ
ದ್ವಿಪಕ್ಷೀಯ ಮಾತುಕತೆಯ ನಂತರ ಪ್ರಧಾನಿ ನರೇಂದ್ರ ಮೋದಿ- ಜೋ ಬೈಡನ್ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದು, ಪ್ರಧಾನಿ ಮೋದಿ ಈ ವೇಳೆ ಅಮೇರಿಕಾ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

ಅಮಾನವೀಯ ಘಟನೆ: ಸರ್ಕಾರಿ ಬಸ್‌ನಿಂದ 'ನರಿಕ್ಕುರವ' ಕುಟುಂಬವನ್ನು ಬಲವಂತವಾಗಿ ಕೆಳಗಿಳಿಸಿದ ಸಿಬ್ಬಂದಿ, ವಿಡಿಯೋ ವೈರಲ್!
ನರಿಕ್ಕುರವ ಸಮುದಾಯದವರೆಂಬ ಕಾರಣಕ್ಕೆ ತಮಿಳುನಾಡಿನಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ನಿಂದ ಮಗು ಸೇರಿದಂತೆ ಕುಟುಂಬವನ್ನು ಕೆಳಗಿಳಿಸಿರುವ ಅಮಾನವೀಯ ಘಟನೆ ನಾಗರಕೋಯಿಲ್ ನಲ್ಲಿ ನಡೆದಿದೆ.

