ರಾಜ್ಯಉತ್ತರ ಭಾರತದ ಈ 4 ರಾಜ್ಯಗಳ ಜನರನ್ನು ಕೆಲಸಕ್ಕೆ ತೆಗೆದುಕೊಳ್ಳುವುದಿಲ್ಲ ಎಂದ ಬೆಂಗಳೂರಿನ ಉದ್ಯಮಿ; ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಟೀಕೆ
ಎ1 ಸ್ಪೋರ್ಟ್ಸ್ ವರ್ಲ್ಡ್ನ ಸಂಸ್ಥಾಪಕ ಕಾರ್ತಿಕ್ ಎಸ್ಜಿ ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿ, ಉತ್ತರ ಭಾರತದ ನಾಲ್ಕು ರಾಜ್ಯಗಳಾದ ಉತ್ತರ ಪ್ರದೇಶ, ರಾಜಸ್ಥಾನ, ಬಿಹಾರ ಮತ್ತು ಮಧ್ಯಪ್ರದೇಶ ಯಾವುದೇ ಪುರುಷ ಅಭ್ಯರ್ಥಿಗಳನ್ನು ಇನ್ನು ಮುಂದೆ ನೇಮಿಸಿಕೊಳ್ಳುವುದಿಲ್ಲ ಎಂದು ಘೋಷಿಸಿದ್ದಾರೆ.