ತಾರಿಕ್ ರೆಹಮಾನ್

ಮಹತ್ವದ ನಿರ್ಧಾರ: ಭಾರತ ವಿರೋಧಿ ಯೂನಸ್ ಆಜ್ಞೆಯನ್ನೇ ರದ್ದುಪಡಿಸಿದ ಬಾಂಗ್ಲಾ ಪ್ರಧಾನಿ ತಾರಿಕ್!
ಮುಹಮ್ಮದ್ ಯೂನಸ್ ಅವಧಿಯಲ್ಲಿ ಹದಗೆಟ್ಟಿದ್ದ ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸಂಬಂಧಗಳಲ್ಲಿ ಸುಧಾರಣೆಯ ಭರವಸೆ ಮೂಡಿದೆ. ನವದೆಹಲಿಯಲ್ಲಿರುವ ಬಾಂಗ್ಲಾದೇಶ ಹೈಕಮಿಷನ್ ಭಾರತೀಯ ನಾಗರಿಕರಿಗೆ ವೀಸಾ ಸೇವೆಗಳನ್ನು ಪುನರಾರಂಭಿಸಿದೆ.

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಪದಗ್ರಹಣ!
ಸಂಜೆ 4:15 ರ ಸುಮಾರಿಗೆ ಜಾತ್ಯ ಸಂಸದ್ ಭಾಬನ್ನ ಸೌತ್ ಪ್ಲಾಜಾದಲ್ಲಿ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು ಎಂದು ವರದಿಗಳು ತಿಳಿಸಿವೆ.

ನಾಳೆ ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಪ್ರಮಾಣ ವಚನ ಸ್ವೀಕಾರ
ಈ ಬಾರಿ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ದೀರ್ಘಕಾಲದ ಸಂಪ್ರದಾಯವನ್ನು ಮುರಿದು ಬಂಗಭಬನ್ ಬದಲಿಗೆ ಸಂಸತ್ ಸಂಕೀರ್ಣದ ದಕ್ಷಿಣ ಪ್ಲಾಜಾದಲ್ಲಿ ನಡೆಸಲಾಗುತ್ತಿದೆ.

ಬಾಂಗ್ಲಾ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಮೋದಿಗೆ ಆಹ್ವಾನ?
ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷ (BNP) ಪಕ್ಷದ ಮುಖ್ಯಸ್ಥ ತಾರಿಕ್ ರೆಹಮಾನ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲು ಸಜ್ಜಾಗಿದೆ

'ಬಾಂಗ್ಲಾದೇಶದ ಹಿತಾಸಕ್ತಿ ಮೊದಲು': ಭಾರತದೊಂದಿಗಿನ ಸಂಬಂಧಗಳ ಕುರಿತು BNP ಅಧ್ಯಕ್ಷ ತಾರಿಕ್ ರೆಹಮಾನ್
ಬಾಂಗ್ಲಾದೇಶ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ BNP ಅಧ್ಯಕ್ಷ ತಾರಿಕ್ ರೆಹಮಾನ್ ತಮ್ಮ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದ್ದು ಭಾರತ-ಬಾಂಗ್ಲಾದೇಶ ಸಂಬಂಧಗಳ ಕುರಿತ ಪ್ರಶ್ನೆಗೆ ಒಂದೇ ಸಾಲಿನಲ್ಲಿ ಉತ್ತರಿಸಿದರು.

ಬಾಂಗ್ಲಾದೇಶ ಚುನಾವಣೆಯಲ್ಲಿ BNP ಭರ್ಜರಿ ಗೆಲುವು: ತಾರಿಕ್ ರೆಹಮಾನ್ ಗೆ ಪ್ರಧಾನಿ ಮೋದಿ ಅಭಿನಂದನೆ; ಹೇಳಿದ್ದೇನು?
ಬಾಂಗ್ಲಾದೇಶದ ಸಂಸತ್ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದು ಐತಿಹಾಸಿಕ ಗೆಲುವು ಸಾಧಿಸಿದ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿಯನ್ನು(BNP) ಮತ್ತು ಅದರ ನಿರ್ಣಾಯಕ ಗೆಲುವಿನತ್ತ ಮುನ್ನಡೆಸಿದ ತಾರಿಕ್ ರೆಹಮಾನ್ ಅವರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದರು.

'ಬಾಂಗ್ಲಾದೇಶ ಮುಸ್ಲಿಮರು, ಕ್ರಿಶ್ಚಿಯನ್ನರು, ಬೌದ್ಧರು, ಹಿಂದೂಗಳಿಗೆ ಸೇರಿದ್ದು': ಸ್ವದೇಶಕ್ಕೆ ಹಿಂದಿರುಗಿದ Tarique Rahman ಒಗ್ಗಟ್ಟಿನ ಕರೆ
ಸ್ವದೇಶಕ್ಕೆ ಮರಳಿದ ತಾರಿಕ್ ರೆಹಮಾನ್ ರನ್ನು ಅವರ ಬೆಂಬಲಿಗರು ಧ್ವಜಗಳು, ಬ್ಯಾನರ್‌ಗಳು ಮತ್ತು ಪೋಸ್ಟರ್‌ಗಳನ್ನು ಬೀಸುತ್ತಾ ಬೆಂಬಲಿಗರ ಬೃಹತ್ ಗುಂಪು ಸ್ವಾಗತಿಸಿದರು.

