ದೇಶಬಿಹಾರ ಚುನಾವಣೆ ಫಲಿತಾಂಶ: ಸ್ವಪಕ್ಷದ ವಿರುದ್ಧ ಕಾಂಗ್ರೆಸ್ ನಾಯಕ ತಾರೀಕ್ ಅನ್ವರ್ ಅಸಮಾಧಾನ
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕಳಪೆ ಪ್ರದರ್ಶನದಿಂದಾಗಿಯೇ ಮಹಾಘಟಬಂಧನ ಸರ್ಕಾರ ರಚನೆ ಸಾಧ್ಯತೆ ಕ್ಷೀಣಿಸಿದ್ದು ಎಂದು ಕಾಂಗ್ರೆಸ್ ನ ನಾಯಕ ತಾರೀಕ್ ಅನ್ವರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.