ರಾಜ್ಯರಾಜ್ಯದಲ್ಲಿರುವ ಅಫ್ಘನ್ ಪ್ರಜೆಗಳ ಸುರಕ್ಷತೆಗೆ ಸರ್ಕಾರ ಬದ್ಧ: ಗೃಹ ಸಚಿವ ಆರಗ ಜ್ಞಾನೇಂದ್ರ
ರಾಜ್ಯದಲ್ಲಿರುವ ಅಫ್ಘನ್ ಪ್ರಜೆಗಳ ಸುರಕ್ಷತೆಗೆ ಸರ್ಕಾರ ಕ್ರಮ ಕೈಗೊಳ್ಳಲಿದ್ದು ಅವರ ವೀಸಾ ಅವಧಿ ವಿಸ್ತರಣೆಗೆ ಕೇಂದ್ರ ಸರ್ಕಾರದೊಂದಿಗೆ ಮಾತನಾಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.