ತಾಲಿಬಾನ್ ದಾಳಿ

Afghan-Pak War: 'ಅಲ್ಲಾ ಕಾಪಾಡು'; ಅಫ್ಘಾನ್ ಪ್ರತೀಕಾರ ದಾಳಿ; ಆಗಸಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video
ಅಫ್ಘಾನಿಸ್ತಾನದ ಕಾಬೂಲ್ ಮೇಲಿನ ವಾಯುದಾಳಿಯಿಂದ ಭುಗಿಲೆದ್ದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಉದ್ವಿಗ್ನತೆ ಈಗ ಪೂರ್ಣ ಪ್ರಮಾಣದ ಯುದ್ಧದತ್ತ ಸಾಗುತ್ತಿರುವಂತೆ ಕಾಣುತ್ತಿದೆ.

ತಾಲಿಬಾನ್ ಪ್ರತಿಕಾರಕ್ಕೆ ಪಾಕಿಸ್ತಾನ ಧಗಧಗ: 19 ಪಾಕ್ ಸೈನಿಕರ ಹತ್ಯೆ, 2 ಚೆಕ್ ಪೋಸ್ಟ್ ಕೈವಶ!
ಡ್ಯುರಾಂಡ್ ಲೈನ್ ಬಳಿಯ ಪಕ್ತಿಯಾ ಮತ್ತು ಖೋಸ್ಟ್ ಪ್ರದೇಶಗಳಲ್ಲಿ ಈ ಸಂಘರ್ಷ ನಡೆದಿದೆ ಎಂದು ತಾಲಿಬಾನ್ ರಕ್ಷಣಾ ಸಚಿವಾಲಯ ತಿಳಿಸಿದೆ. ಈ ಸಂಘರ್ಷದಲ್ಲಿ, ತಾಲಿಬಾನ್ ಹೋರಾಟಗಾರರು ಪಾಕಿಸ್ತಾನದ ಪೋಸ್ಟ್‌ಗಳ ಮೇಲೆ ದಾಳಿ ಮಾಡಿದೆ.

ತಾಲಿಬಾನ್ ಬಿಕ್ಕಟ್ಟು: ಆಫ್ಘಾನಿಸ್ತಾನದಲ್ಲಿರುವ ಭಾರತೀಯರ ನೆರವಿಗೆ ಸಹಾಯವಾಣಿ ತೆರೆದ ವಿದೇಶಾಂಗ ಸಚಿವಾಲಯ
ತಾಲಿಬಾನ್ ಅಟ್ಟಹಾಸದಿಂದಾಗಿ ನಲುಗಿ ಹೋಗಿರುವ ಆಫ್ಘಾನಿಸ್ತಾನದಲ್ಲಿನ ಭಾರತೀಯರ ನೆರವಿಗೆ ವಿದೇಶಾಂಗ ಸಚಿವಾಲಯ ಧಾವಿಸಿದ್ದು, ಭಾರತೀಯರ ನೆರವಿಗೆ ಸಹಾಯವಾಣಿ ತೆರೆದಿದೆ.

ತಾಲಿಬಾನ್ ದಾಳಿ: ಅಫ್ಘಾನಿಸ್ತಾನ ರಕ್ಷಣಾ ಸಚಿವ, ಸೇನಾ ಮುಖಸ್ಥ ರಾಜಿನಾಮೆ
ಉತ್ತರ ಅಫ್ಘಾನಿಸ್ತಾನದ ಸೇನಾ ನೆಲೆಯ ಮೇಲೆ ತಾಲಿಬಾನ್ ಉಗ್ರರು ದಾಳಿ ನಡೆಸಿದ ಬೆನ್ನಲ್ಲೇ ಅಫ್ಘಾನಿಸ್ತಾನ ರಕ್ಷಣಾ ಸಚಿವ ಹಾಗೂ ಸೇನಾ ಮುಖ್ಯಸ್ಥ ತಮ್ಮ ಸ್ಥಾನಗಳಿಗೆ ರಾಜಿನಾಮೆ ಸಲ್ಲಿಸಿದ್ದಾರೆಂದು ಸೋಮವಾರ ತಿಳಿದುಬಂದಿದೆ...

ಗಡಿ ಭಯೋತ್ಪಾದಕರ ಸುರಕ್ಷಿತ ತಾಣಗಳನ್ನು ನಾಶಪಡಿಸಲು ಭಾರತ ಕರೆ
ನೂರಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾದ ಆಫ್ಘನ್ ರಾಷ್ಟ್ರೀಯ ರಕ್ಷಣಾ ಪಡೆಯ ಮೇಲೆ ತಾಲಿಬಾನ್...

ಜರ್ಮನ್ ರಾಯಭಾರ ಕಚೇರಿ ಮೇಲೆ ತಾಲಿಬಾನ್ ದಾಳಿ; 2 ಸಾವು, 100 ಅಧಿಕ ಮಂದಿಗೆ ಗಾಯ
ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್ ನಲ್ಲಿ ಮತ್ತೆ ತಾಲಿಬಾನ್ ಉಗ್ರರು ಅಟ್ಟಹಾಸ ಮೆರೆದಿದ್ದು, ಜರ್ಮನ್ ರಾಯಭಾರ ಕಚೇರಿ ಮೇಲೆ ನಡೆಸಿದ ಆತ್ಮಹತ್ಯಾ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಜರ್ಮನ್ ರಾಯಭಾರ ಕಚೇರಿ ಮೇಲೆ ತಾಲಿಬಾನ್ ದಾಳಿ; ಮೃತರ ಸಂಖ್ಯೆ 6ಕ್ಕೆ ಏರಿಕೆ
ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್ ನಲ್ಲಿರುವ ಜರ್ಮನ್ ರಾಯಭಾರ ಕಚೇರಿ ಮೇಲೆ ತಾಲಿಬಾನ್ ಉಗ್ರರು ನಡೆಸಿದ ಆತ್ಮಾಹುತಿ ಬಾಂಬ್...

ಅಘ್ಘಾನ್ ವಿಮಾನ ನಿಲ್ದಾಣದ ಮೇಲೆ ತಾಲಿಬಾನ್ ಉಗ್ರರ ದಾಳಿ, 37 ಸಾವು: ರಕ್ಷಣಾ ಸಚಿವಾಲಯ
ಅಫ್ಘಾನಿಸ್ತಾನದ ಕಂದಹಾರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ತಾಲಿಬಾನ್ ಉಗ್ರರು ಭಾರೀ ಗುಂಡಿನ ದಾಳಿ ನಡೆಸಿದ್ದು,..

ಪಾಕ್ ವಾಯು ನೆಲೆ ಮೇಲೆ ತಾಲಿಬಾನ್ ಉಗ್ರರ ದಾಳಿ, 30 ಸಾವು
ಪಾಕಿಸ್ತಾನ ವಾಯು ನೆಲೆ ಮೇಲೆ ಶುಕ್ರವಾರ ತಾಲಿಬಾನ್ ಉಗ್ರರು ದಾಳಿ ಮಾಡಿದ್ದು, ದಾಳಿಯ ವೇಳೆ ಮಸೀದಿಯಲ್ಲಿದ್ದ 16 ಮಂದಿಯನ್ನು ಹತ್ಯೆ ಮಾಡಲಾಗಿದೆ....

