ವಿದೇಶವಿರೋಧಿ ಬಣದಿಂದ 3 ಜಿಲ್ಲೆಗಳು ತಾಲಿಬಾನ್ ಮುಕ್ತ, ಹಲವು ತಾಲಿಬಾನಿಗಳ ಹತ್ಯೆ: ವರದಿ
ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತಕ್ಕೆ ಹೆದರಿ ದೇಶ ಬಿಟ್ಟು ಪರಾರಿಯಾಗುತ್ತಿರುವ ನಾಗರೀಕರ ನಡುವೆಯೇ ಅಲ್ಲೊಂದು ಸಣ್ಣ ತಾಲಿಬಾನ್ ವಿರೋಧಿ ಬಣ ಕೂಡ ಸೃಷ್ಟಿಯಾಗಿದ್ದು, ಈ ಬಣದ ದಿಟ್ಟ ಹೋರಾಟದಿಂದಾಗಿ ಕೇವಲ ಕೆಲವೇ ದಿನಗಳ ಅಂತರದಲ್ಲಿ 3 ಜಿಲ್ಲೆಗಳು ತಾಲಿಬಾನ್ ಮುಕ್ತವಾಗಿದೆ.