ವಿದೇಶಆಫ್ಘಾನಿಸ್ತಾನದ ದಕ್ಷಿಣ ಕಂದಹಾರ್ ಪ್ರಾಂತ್ಯದಲ್ಲಿ ವ್ಯಕ್ತಿಯಿಂದ ದಾಳಿ: 7 ಪೊಲೀಸರು ಸಾವು
ದಕ್ಷಿಣ ಕಂದಹಾರ್ ಪ್ರಾಂತ್ಯದಲ್ಲಿ ಭಾನುವಾರ ತಾಲಿಬಾನ್ ಸಂಘಟನೆಗೆ ಸಹಾಯ ಮಾಡುತ್ತಿದ್ದ ಸ್ಥಳೀಯ ವ್ಯಕ್ತಿಯೊಬ್ಬ ನಡೆಸಿದ ದಾಳಿಯಲ್ಲಿ ಏಳು ಪೊಲೀಸರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.