ರಾಜಕೀಯಸಿದ್ದರಾಮಯ್ಯನವರೇ ದೊಡ್ಡ ಭಯೋತ್ಪಾದಕ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು
ಆಡಳಿತ ಮತ್ತು ವಿಪಕ್ಷ ನಾಯಕರ ಮಧ್ಯೆ ವಾಗ್ದಾಳಿ ನಿಲ್ಲುತ್ತಲೇ ಇಲ್ಲ, ಮಂಗಳೂರಿನಲ್ಲಿ ಇಂದು ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.