ರಾಜ್ಯರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ತಲಾ 6 ವೆಂಟಿಲೇಟರ್ ಅಳವಡಿಕೆ: ಸಚಿವ ಡಾ. ಕೆ.ಸುಧಾಕರ್
ರಾಜ್ಯದ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಅಳವಡಿಕೆ ಹಾಗೂ ಅರವಳಿಕೆ ತಜ್ಞರ ನೇಮಕಕ್ಕೆ ಸೂಚಿಸಲಾಗಿದೆ. ಒಟ್ಟು 2,480 ವೈದ್ಯರ ನೇಮಕವೂ ಶೀಘ್ರ ಆಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ತಿಳಿಸಿದರು.