ತಾಲೂಕು ಪಂಚಾಯತ್

ಶೀಘ್ರದಲ್ಲೇ ಜಿಲ್ಲಾ-ತಾಲೂಕು ಪಂಚಾಯತಿಗಳಿಗೆ ಚುನಾವಣೆ: ಸಚಿವ ಪ್ರಿಯಾಂಕ್ ಖರ್ಗೆ
ಕ್ಷೇತ್ರಗಳ ಮೀಸಲು ನಿಗದಿ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಅದು ಪೂರ್ಣಗೊಂಡ ನಂತರ ಚುನಾವಣೆ ನಡೆಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ, ತಾಲೂಕು ಪಂಚಾಯತ್ ಚುನಾವಣೆ ಸ್ಪರ್ಧೆಗೆ ಒಲವು: ಜಿಟಿ ದೇವೇಗೌಡ ಸುಳಿವು
ಮುಂದಿನ ಚುನಾವಣೆಯಲ್ಲಿ ಪಕ್ಷೇತ್ರವಾಗಿ ಸ್ಪರ್ಧಿಸುವ ಬಗ್ಗೆ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡ ಅವರು ಒಲವು ಹೊಂದಿದ್ದು, ಈ ಸಂಬಂಧ ಸುಳಿವನ್ನು ಬಿಟ್ಟುಕೊಟ್ಟಿದ್ದಾರೆ.

