ರಾಜಕೀಯಲೋಕಸಭೆ ಚುನಾವಣೆಯಲ್ಲಿ ಗೆಲುವು: ಜಿ.ಪಂ, ತಾ.ಪಂ ಚುನಾವಣೆಯಲ್ಲೂ 'ಮೈತ್ರಿ ಕಮಾಲ್'ಗೆ ಬಿಜೆಪಿ-ಜೆಡಿಎಸ್ ತವಕ!
ರಾಜ್ಯಾದ್ಯಂತ ಎರಡೂ ಪಕ್ಷಗಳ ಪ್ರಮುಖ ನೆಲೆಗಳನ್ನು ಬಲಪಡಿಸಲು ಈ ಚುನಾವಣೆಗಳು ನಿರ್ಣಾಯಕವಾಗಿದ್ದು, ಕರ್ನಾಟಕದಲ್ಲಿ ಮುಂದಿನ ವಿಧಾನಸಭೆ ಚುನಾವಣೆಯವರೆಗೆ ತಮ್ಮ ಮೈತ್ರಿಯನ್ನು ಮುಂದುವರೆಸುವ ಸಾಧ್ಯತೆಯನ್ನು ಪಕ್ಷಗಳು ನೀಡುತ್ತಿವೆ.