ತಾವಿ ನದಿ

ಪಾಕಿಸ್ತಾನಕ್ಕೆ ಭಾರತದಿಂದ ಹೊಸ ಎಚ್ಚರಿಕೆ: ತಾವಿ ನದಿಯಿಂದ ಪ್ರವಾಹ ಸಾಧ್ಯತೆ
ವಿದೇಶಾಂಗ ಸಚಿವಾಲಯದ ಮೂಲಕ ಪಾಕಿಸ್ತಾನಕ್ಕೆ ಕಳುಹಿಸಲಾದ ಎಚ್ಚರಿಕೆಗಳನ್ನು ಮಾನವೀಯ ಆಧಾರದ ಮೇಲೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕಾಶ್ಮೀರ: ದಿಢೀರ್ ನೀರು ಬಿಡುಗಡೆ, ಸೇತುವೆ ಬಳಿ ಅಪಾಯಕ್ಕೆ ಸಿಲುಕಿದ್ದವರ ರಕ್ಷಣೆ ಮಾಡಿದ ಸೇನೆ, ಸಾಹಸದ ವಿಡಿಯೋ ವೈರಲ್
ಜಮ್ಮುವಿನ ತಾವಿನದಿಗೆ ಏಕಾಏಕಿ ನೀರು ಹರಿಸಿದ ಪರಿಣಾಮ ಇಲ್ಲಿನ ಸೇತುವೆ ಬಳಿ ಕುಳಿತಿದ್ದ ಇಬ್ಬರು ಅಪಾಯಕ್ಕೆ ಸಿಲುಕಿದ್ದು, ಇದನ್ನು ಗಮನಿಸಿದ ಭಾರತೀಯ ಸೇನೆಯ ಯೋಧರು ಕೂಡಲೇ ಏರ್ ಲಿಫ್ಟ್ ಮಾಡುವ ಮೂಲಕ ರಕ್ಷಣೆ ಮಾಡಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದೆ.

