ವಿದೇಶಭಾರತದ ಮೋಸ್ಟ್ ವಾಂಟೆಂಡ್ ಉಗ್ರ: ಪಾಕಿಸ್ತಾನದಲ್ಲಿ JeM ಭಯೋತ್ಪಾದಕ ಮಸೂದ್ ಅಜರ್ನ ಸಹೋದರ ನಿಗೂಢ ಸಾವು!
ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಮುಖಂಡ ಮಸೂದ್ ಅಜರ್ನ ಹಿರಿಯ ಸಹೋದರ ಮೊಹಮ್ಮದ್ ತಾಹಿರ್ ಅನ್ವರ್ ಪಾಕಿಸ್ತಾನದಲ್ಲಿ ಸಾವನ್ನಪ್ಪಿದ್ದಾನೆ. ಅವನ ಸಾವು ಇನ್ನೂ ನಿಗೂಢವಾಗಿಯೇ ಉಳಿದಿದೆ.