ಬೆಂಗಳೂರಿನ ಸಾಫ್ಟ್ವೇರ್ ಎಂಜಿನಿಯರ್ ಅಂಜಲಿ ತಮ್ಮ ಮಾಸಿಕ ಖರ್ಚಿನ ವಿವರವನ್ನು ಹಂಚಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣರಾಗಿದ್ದಾರೆ.