ತಿದ್ದುಪಡಿ ಮಸೂದೆ

ಕೆರೆಗಳ ಬಫರ್ ವಲಯ ತಿದ್ದುಪಡಿ ಮಸೂದೆ: ಶೀಘ್ರದಲ್ಲೇ ರಾಜ್ಯಪಾಲರಿಗೆ ವಿವರಣೆ- ಸಚಿವ ಬೋಸರಾಜು
ತಿದ್ದುಪಡಿಯು ವೈಜ್ಞಾನಿಕ ಅಧ್ಯಯನವನ್ನು ಆಧರಿಸಿದೆ. ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಮತ್ತು ಸಂಬಂಧಿತ ಇಲಾಖೆಗಳ ಕಾರ್ಯದರ್ಶಿಗಳನ್ನು ಒಳಗೊಂಡ ಸಮಿತಿಯ ನಿರ್ಧಾರದ ನಂತರ ತಿದ್ದುಪಡಿ ಮಸೂದೆಯನ್ನು ಸಿದ್ಧಪಡಿಸಲಾಗಿದೆ.

ಬೆಳಗಾವಿ ಅಧಿವೇಶನ: ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ ತಿದ್ದುಪಡಿ ವಿಧೇಯಕ ಮಂಡನೆ
ಕಾರ್ಮಿಕ ಕಲ್ಯಾಣ ನಿಧಿಗೆ ಸಂಬಂಧಿಸಿದ ನೌಕರರು, ಉದ್ಯೋಗದಾತರು ಮತ್ತು ರಾಜ್ಯ ಸರ್ಕಾರದಿಂದ ಪಾವತಿಸಬೇಕಾದ ಕೊಡುಗೆ ದರವನ್ನು ಹೆಚ್ಚಿಸಲು ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ ಕಾಯ್ದೆ 1965ಕ್ಕೆ ತಿದ್ದುಪಡಿ ಅಗತ್ಯ

ಬೆಳಗಾವಿ ಅಧಿವೇಶನ: ಕೊಳವೆ ಬಾವಿ ಮುಚ್ಚದಿದ್ದರೆ ಒಂದು ವರ್ಷ ಜೈಲು ಶಿಕ್ಷೆ; ವಿಧಾನಸಭೆಯಲ್ಲಿ ವಿಧೇಯಕ ಅಂಗೀಕಾರ
ಹೊಸ ನಿಬಂಧನೆಗಳಡಿ ಸರಿಯಾಗಿ ಕೊಳವೆ ಬಾವಿ ಕೊರೆದು ಮುಚ್ಚದ ಏಜೆನ್ಸಿಗಳಿಗೆ ರೂ. 25,000 ದಂಡ ಹಾಗೂ ಒಂದು ವರ್ಷ ಜೈಲು ಶಿಕ್ಷೆ ಕಡ್ಡಾಯವಾಗಿದೆ

ಮತದಾರರ ಪಟ್ಟಿ ಜೊತೆ ಆಧಾರ್ ಕಾರ್ಡ್ ಲಿಂಕ್ ಮಾಡುವುದರಿಂದ ಚುನಾವಣಾ ಅಕ್ರಮಕ್ಕೆ ತಡೆ: ಸರ್ಕಾರಿ ಮೂಲಗಳು
ದೀರ್ಘ ಸಮಯದಿಂದ ಚಿಂತನೆಯ ಹಂತದಲ್ಲಿರುವ ಹಲವು ಚುನಾವಣಾ ಸುಧಾರಣೆಗಳನ್ನು ಜಾರಿಗೆ ತರಲು ನೂತನ ಮತದಾನ ಮಸೂದೆ ತಿದ್ದುಪಡಿ ನೆರವಾಗಲಿದೆ.

ಲೋಕಸಭೆಯಲ್ಲಿ ಆದಾಯ ತೆರಿಗೆ ಕಾಯ್ದೆಯ ತಿದ್ದುಪಡಿ ಮಸೂದೆ ಮಂಡನೆ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಲೋಕಸಭೆಯಲ್ಲಿ ಆದಾಯ ತೆರಿಗೆ ಕಾನೂನುಗಳ (ತಿದ್ದುಪಡಿ) ಮಸೂದೆ, 2021 ಅನ್ನು ಮಂಡಿಸಿದರು. ಇದು ಹಿಂದಿನ ಆದಾಯ ತೆರಿಗೆ ಕಾನೂನನ್ನು ರದ್ದುಗೊಳಿಸಲು ನೆರವಾಗುತ್ತದೆ.

ಲೋಕಸಭೆಯಲ್ಲಿ ಆರ್ ಟಿಐ ತಿದ್ದುಪಡಿ ಮಸೂದೆ ಅಂಗೀಕಾರ
ಲೋಕಸಭೆಯಲ್ಲಿ ಜು.22 ರಂದು ಆರ್ ಟಿಐ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಲಾಗಿದೆ.

ಕಂಬಳ ಮತ್ತು ಎತ್ತಿನಗಾಡಿ ಓಟಕ್ಕೆ ಸಂಪುಟ ಗ್ರೀನ್ ಸಿಗ್ನಲ್
1960ರ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಗೆ ತಿದ್ದುಪಡಿ ತಂದು ರಾಜ್ಯದಲ್ಲಿ ಕಂಬಳ ಮತ್ತು ಚಕ್ಕಡಿ ಓಟದ ಸ್ಪರ್ಧೆಗೆ ರಾಜ್ಯದಲ್ಲಿ ಅವಕಾಶ ಕಲ್ಪಿಸುವ ಮಸೂದೆ ...

ತಾವು ಕರೆ ನೀಡಿದ ಬಂದ್ ಹಿಂಸಾಚಾರಕ್ಕೆ ತಿರುಗಿದರೆ ರಾಜಕಾರಣಿಗಳಿಗೆ ಜೈಲು!
ಪ್ರತಿಭಟನೆಗಳ ವೇಳೆ ಸಾರ್ವಜನಿಕ ಆಸ್ತಿ ಹಾನಿಗೊಳಗಾಗುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಠಿಣ ಕಾಯ್ದೆ ಜಾರಿಗೊಳಿಸಲು ಮುಂದಾಗಿದೆ.

