ರಾಜ್ಯಸಿಕ್ಕಿರುವುದು ಅರ್ಧ ಜಯವಷ್ಟೇ; ರಾಜ್ಯದಲ್ಲಿಯೂ ಕಾಯ್ದೆ ರದ್ದುಪಡಿಸಬೇಕು: ರೈತ ಮುಖಂಡರ ಆಗ್ರಹ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ ಬೆನ್ನಲ್ಲೇ, ರಾಜ್ಯದಲ್ಲಿಯೂ ಸರ್ಕಾರವು ಎಪಿಎಂಸಿ ಕಾಯ್ದೆ ಮತ್ತು ಕರ್ನಾಟಕ ಭೂಸುಧಾರಣಾ ಕಾಯ್ದೆ ತರಲಾಗಿರುವ ತಿದ್ದುಪಡಿಗಳನ್ನು ರದ್ದುಗೊಳಿಸಬೇಕು ಎಂದು ಕೃಷಿ ತಜ್ಞರು ಮತ್ತು ರೈತ ಮುಖಂಡರು ಆಗ್ರಹಿಸಿದ್ದಾರೆ.