ರಾಜ್ಯಬೀದಿನಾಯಿ, ಬೆಕ್ಕುಗಳಿಗೆ ತಿಂಡಿ ಹಾಕುವ ವಿಚಾರದಲ್ಲಿ ದ್ವೇಷ: ನೆರೆಮನೆಯಾತನನ್ನು ಕೊಚ್ಚಿ ಹಾಕಿದ್ದ ವಿದ್ಯಾರ್ಥಿಗೆ ಜೀವಾವಧಿ ಶಿಕ್ಷೆ!
ಬೀದಿನಾಯಿ ಹಾಗೂ ಬೆಕ್ಕುಗಳಿಗೆ ತಿಂಡಿ ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ಜಗಳ ನಡೆದು, ಆ ಜಗಳ ದ್ವೇಷಕ್ಕೆ ತಿರುಗಿ ನೆರೆಮನೆ ವಾಸಿಯನ್ನೇ ಕೊಚ್ಚಿ ಹತ್ಯೆ ಮಾಡಿದ್ದ ಕಾಲೇಜು ವಿದ್ಯಾರ್ಥಿಗೆ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿದೆ...