ಸಿನಿಮಾ ಸುದ್ದಿToxic: ಟಾಕ್ಸಿಕ್ ಬಿಡುಗಡೆಗೂ ಮುನ್ನವೇ ತಿರುಪತಿ ತಿಮ್ಮಪ್ಪನಿಗೆ ಮುಡಿ ಕೊಟ್ರಾ ನಯನತಾರಾ? ಫೋಟೋ ವೈರಲ್!
ಬಹುನಿರೀಕ್ಷಿತ 'ಟಾಕ್ಸಿಕ್' ಸಿನಿಮಾ ಬಿಡುಗಡೆಗೆ ಮುನ್ನವೇ ಆ ಸಿನಿಮಾದಲ್ಲಿ ಅಭಿನಯಿಸಿರುವ ದಕ್ಷಿಣ ಭಾರತದ ಖ್ಯಾತ ನಟಿ ನಯನತಾರಾ ಅವರ ಫೋಟೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿದೆ.