ತಿಮ್ಮಾಪುರ

ಅಕ್ರಮ ಮದ್ಯ ಮಾರಾಟ ವಿರುದ್ಧ ಸರ್ಕಾರ ಕ್ರಮ: ಕಾನೂನು ಬಿಗಿಗೊಳಿಸಲು ಮುಂದು, NDPS ಕಾಯ್ದೆಯಡಿ ಸೇರ್ಪಡೆಗೆ ಚಿಂತನೆ..!
ಕರ್ನಾಟಕ ಅಬಕಾರಿ ಕಾಯ್ದೆ 1965ಕ್ಕೆ ಹೊಸ ಸ್ವರೂಪ ನೀಡಿ, ಕಾಯ್ದೆಯನ್ನು ಜಾರಿಗೆ ತರುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಅಲ್ಲದೆ, ಅಕ್ರಮ ಮದ್ಯ ಮಾರಾಟವನ್ನು ಮಾದಕ ವಸ್ತು ನಿಯಂತ್ರಣ ಕಾಯ್ದೆಯಡಿಗೆ ತರುವ ಮೂಲಕ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಕುರಿತಂತೆಯೂ ಚಿಂತನೆ ನಡೆಸುತ್ತಿದೆ.

ಯಾವ ತಪ್ಪೂ ಮಾಡಿಲ್ಲ, ರಾಜೀನಾಮೆ ಪ್ರಶ್ನೆಯೇ ಇಲ್ಲ: ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರದ ಆರೋಪಗಳು ಹೊಸದೇನಲ್ಲ. ಜೆ.ಹೆಚ್. ಪಟೇಲ್, ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಕಾಲದಲ್ಲೂ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೂ ಇಂತಹ ಆರೋಪಗಳು ಬಂದಿವೆ. ಆದರೆ, ಯಾರೂ ರಾಜೀನಾಮೆ ನೀಡಿಲ್ಲ.

ಸಿದ್ದರಾಮಯ್ಯ ನೋಡಲು ಬಂದ ಸಾವಿರಾರು ಜನ: ತಿಮ್ಮಾಪುರ ಗ್ರಾಮ ಬಿಕೋ ಬಿಕೋ!
ಶನಿವಾರ ಬೆಳಿಗ್ಗೆ ನೂರಾರು ಗ್ರಾಮಸ್ಥರು ಟ್ರ್ಯಾಕ್ಟರ್‌ಗಳು, ಬಸ್‌ಗಳು ಮತ್ತು ಇತರ ಸಾರಿಗೆ ವಿಧಾನಗಳ ಮೂಲಕ ಗ್ರಾಮದಿಂದ ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳಕ್ಕೆ ಬಂದಿದ್ದರು.

ನೀವೊಬ್ಬರು ಸಚಿವರು...ಹೀಗೆ ಕೇಳಿದ್ರೆ ಹೇಗೆ; ಸಚಿವ ತಿಮ್ಮಾಪುರ ವಿರುದ್ಧ ಡಿಕೆ.ಶಿವಕುಮಾರ್ ಗರಂ
ನೀವೊಬ್ಬರು ಸಚಿವರು...ನೀವು ಈ ರೀತಿ ಮಾತನಾಡುವುದು ಸರಿಯಲ್ಲ. ಈ ಹಿಂದೆ ಜಲಸಂಪನ್ಮೂಲ ಸಚಿವರಾಗಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೂ ಪರಿಹಾರಕ್ಕೆ ಒಂದು ದರ ನಿಗದಿ ಮಾಡಿದ್ದಾರೆ.

ಗದಗ: ಕುಡಿಯುವ ನೀರಿನ ಸೌಲಭ್ಯ ಕೊರತೆ; ಕಲುಷಿತ ಕೆರೆ ನೀರನ್ನೇ ಸೇವಿಸುತ್ತಿರುವ ತಿಮ್ಮಾಪುರ ಗ್ರಾಮಸ್ಥರು!
ಕಲುಷಿತ ನೀರು ಸೇವನೆ ಮಾಡಿದ ಪರಿಣಾಮ ಈಗಾಗಲೇ ಹಲವು ನಿವಾಸಿಗಳು ಗಂಟಲು ನೋವು, ಸೋಂಕು, ಜ್ವರ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದು, ರೋಗ ಹರಡುವ ಕುರಿತು ಆತಂಕ ಹೆಚ್ಚಾಗಿದೆ.

