ದೇಶನಿರ್ಭಯಾ ಪ್ರಕರಣ: ಗಲ್ಲು ಶಿಕ್ಷೆ ವಿರುದ್ಧ ಅಕ್ಷಯ್ ಠಾಕೂರ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿ ವಜಾಗೊಳಿಸಿದ ರಾಷ್ಟ್ರಪತಿ
ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೊಳಗಾಗಿರುವ ನಾಲ್ವರು ಆರೋಪಿಗಳಲ್ಲಿ ಒಬ್ಬರಾದ ಅಕ್ಷಯ್ ಠಾಕೂರ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಇಂದು ತಿರಸ್ಕರಿಸಿದ್ದಾರೆ.