ರಾಜಕೀಯಭೂ ಸುಧಾರಣಾ ಕಾಯಿದೆಗೆ ತಿದ್ದುಪಡಿ ನಿರ್ಧಾರದ ಹಿಂದೆ ಷಡ್ಯಂತ್ರ; ಇದು ಗಣಿ ಹಗರಣಕ್ಕಿಂತ ದೊಡ್ಡದು: ಸಿದ್ದರಾಮಯ್ಯ
ಭೂ ಸುಧಾರಣೆ ಕಾಯಿದೆಗೆ ಸರ್ಕಾರ ತಿದ್ದುಪಡಿ ತಂದಿರುವುದರ ಹಿಂದೆ ಭಾರಿ ಷಡ್ಯಂತ್ರ ಅಡಗಿದೆ.ಇದು ಗಣಿ ಹಗರಣಕ್ಕಿಂತ ದೊಡ್ಡದು. ಇದರಲ್ಲಿ ಇಡೀ ಸರ್ಕಾರವೇ ಭಾಗಿಯಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.